ನವೆಂಬರ್ ೧೬,೧೭ಮತ್ತು ೧೮ ಮೂಡಬಿದಿರೆಯಲ್ಲಿ ನಡೆಯಲಿದೆ ಆಳ್ವಾಸ್ ನುಡಿಸಿರಿ ಸಾಹಿತ್ಯ ಸಮ್ಮೇಳನ || 08-11-2018

0
0
loading...

ನವೆಂಬರ್ ೧೬,೧೭ಮತ್ತು ೧೮ ಮೂಡಬಿದಿರೆಯಲ್ಲಿ ನಡೆಯಲಿದೆ ಆಳ್ವಾಸ್ ನುಡಿಸಿರಿ ಸಾಹಿತ್ಯ ಸಮ್ಮೇಳನ . ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ ಚಂದ್ರಶೇಖರ್ ಕಂಬಾರ್ ಅವರಿಗೆ ಗೌರವ ಸನ್ಮಾನ ಕೂಡ ನಡೆಯಲಿದೆ .ಉತ್ತರ ಕರ್ನಾಟಕ ಜನರ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಸಾದ್ ಶೆಟ್ಟಿ ಅವರು ಹೇಳಿದ್ದಾರೆ .

loading...