ಬೆಳಗಾವಿಯಲ್ಲಿ ಪೊಲೀಸ್ ಮೀಸಲು ಪಡೆಯಿಂದ ಪಥಸಂಚಲನ || 17-11-2018

0
0
loading...

ಶನಿವಾರ ಬಿ.ಕೆ.ಕಂಗ್ರಾಳಿಯ ಪೊಲೀಸ್ ತರಬೇತಿ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಮಹಿಳಾ ಮತ್ತು ಪುರುಷ ವಿಶೇಷ ಮೀಸಲು ಪೊಲೀಸ್ ಕಾನ್ಸಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಆಗಮಿಸಿದರು.

loading...