ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿಲ್ಲ : ಶಂಕರ ಮಾಡಲಗಿ|| 20-11-2018

0
0
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ರೈತರ ೪೮ ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿ ರೈತರ ಕಷ್ಟಕ್ಕೆ ಸ್ಪಂದಿಸಿದ ದೇಶದ ಏಕೈಕ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಸಮಸ್ಯೆಗೆ ಸ್ಪಂದಿಸಲು ಕಬ್ಬಿನ ಸಮಸ್ಯೆ ಬಗೆಹರಿಸಲು ಬೆಳಗಾವಿ ಬರಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಸಿಎಂ ಅವರಿಗೆ ಬರಲು ಆಗಲಿಲ್ಲ,ಸಿಎಂ ಹೋರಾಟಗಾರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂದು ಜೆಡಿಎಸ್ ಮುಖಂಡ ಶಂಕರ ಮಾಡಲಗಿ ಹೇಳಿದರು .

loading...