loading...
ರಾಮದುರ್ಗ ತಾಲೂಕಿನ ಸಂಗಳ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ದುರುಪಯೋಗ ಹಾಗೂ ಸರ್ಕಾರದಿಂದ ಅನುದಾನಗೊಂಡ ನಿರ್ಮಾಣ ಹಾಗೂ ಕಾಮಗಾರಿ ಮರು ಪರಿಶೀಲನೆ ಮಾಡಬೇಕೆಂದು ಸ್ಥಳೀಯ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ನೀಡಿದ್ದಾರೆ.