ಗುತ್ತಿಗೆ ಪೌರಕಾರ್ಮಿಕರ ವೇತನ ನೀಡುವಂತೆ ಒತ್ತಾಯ || 07-12-2018

0
8
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಗುತ್ತಿಗೆ ಪೌರಕಾರ್ಮಿಕರ ಎರಡು ತಿಂಗಳ ವೇತನವನ್ನು ಮಹಾನಗರದ ಪಾಲಿಕೆ ನೀಡದೇ ಸತ್ತಾಯಿಸುತ್ತಿದೆ ಎಂದು ಆರೋಪಿಸಿ ಪೌರಕಾರ್ಮಿಕರು ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

loading...