ಸರಕಾರಿ ಆಸ್ಪತ್ರೆಯನ್ನ ಮಾದರಿಯನ್ನಾಗಿಸುವ ಭರವಸೆ ನೀಡಿದ ಸಚಿವ ಸತೀಶ || 14-01-2019

0
0
loading...

ಇಂದು ಬೆಳಗ್ಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯ ವಿವಿಧ ಕಾಮಗಾರಿ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿಯಾದ ಸಚಿವ ಸತಿ ಜಾರಿಕೊಳ್ಳುವ ಭಾಗ ವಹಿಸಿದ್ದು ಸರ್ಕಾರಿ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆ ಯನ್ನಾಗಿಸುವ ಭರವಸೆಯನ್ನು ಕೂಡ ನೀಡಿದ್ದಾರೆ.ಬಡ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ

loading...