ಅಂತರಾಷ್ಟ್ರಿಯ, ರಾಷ್ಟ್ರಿಯ

ಕೇನ್‌ ವಿಲಿಯಮ್ಸನ್‌ ಕ್ರೀಡಾ ನೈತಿಕತೆ ಬಗ್ಗೆ ಪ್ರಶ್ನಿಸಿದ ಪಾಲ್‌ ಆ್ಯಡಮ್ಸ್‌

ಬರ್ಮಿಂಗ್‌ಹ್ಯಾಮ್‌:-ಐಸಿಸಿ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸಿ ನ್ಯೂಜಿಲೆಂಡ್‌ ಗೆಲುವಿಗೆ ಪ್ರಧಾನ ಪಾತ್ರವಹಿಸಿದ ಕೇನ್‌ ವಿಲಿಯಮ್ಸನ್ ಅವರ ಕ್ರೀಡಾ ನೈತಿಕತೆ ಬಗ್ಗೆ ಆಫ್ರಿಕಾ ಮಾಜಿ ಸ್ಪಿನ್ನರ್‌ ಪಾಲ್‌ ಆ್ಯಡಮ್ಸ್‌...

ವಿಲಿಯಮ್ಸನ್‌ ಶತಕ: ನ್ಯೂಜಿಲೆಂಡ್‌ಗೆ 4 ವಿಕೆಟ್‌ ಜಯ

ಬರ್ಮಿಂಗ್‌ಹ್ಯಾಮ್‌:- ಕೇನ್‌ ವಿಲಿಯಮ್ಸನ್‌ ಅವರ (106 ರನ್‌, 138 ಎಸೆತಗಳು) ಅವರ ಅಮೋಘ ಶತಕದ ಬಲದಿಂದ ನ್ಯೂಜಿಲೆಂಡ್‌ ತಂಡ ಐಸಿಸಿ ವಿಶ್ವಕಪ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತು....
loading...

ಕರ್ನಾಟಕ ರಾಜ್ಯ ಸುದ್ದಿಗಳು

ವೈದ್ಯರ ಮೇಲಿನ ಹಲ್ಲೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಎಂ ಭರವಸೆ

ಬೆಂಗಳೂರು:- ವೈದ್ಯರ ಮೇಲಿನ ಹಲ್ಲೆ, ದೌರ್ಜನ್ಯ ಪ್ರಕರಣಗಳ ಸಂಬಂಧ ಕಾನೂನುಗಳನ್ನು ಮಾರ್ಪಾಡು ಮಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು...

ನನ್ನ ಅನುಭವವನ್ನು ಬಳಸಿಕೊಳ್ಳಲೇ ಇಲ್ಲ: ಎಚ್ ವಿಶ್ವನಾಥ್ ಬೇಸರ

ಬೆಂಗಳೂರು:- ತಮ್ಮ ಅನುಭವವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರಾಗಲೀ, ಕಾಂಗ್ರೆಸ್ –ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಾಗಲೀ ಉಪಯೋಗಿಸಿಕೊಂಡಿಲ್ಲ....

ಕುತೂಹಲ ಕೆರಳಿಸಿದ ವಿಶ್ವನಾಥ್ – ರೆಡ್ಡಿ ಮಾತುಕತೆ …!

ಬೆಂಗಳೂರು:-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಇಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ...

ದಾಖಲೆ ತನ್ನಿ ವಿಧಾನ ಸಭೆಯಲ್ಲಿ ಚರ್ಚಿಸೋಣ : ಮುಖ್ಯಮಂತ್ರಿಗೆ ಯಡಿಯೂರಪ್ಪ ಸವಾಲು

ಬೆಂಗಳೂರು:-ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ಎಚ್ ಡಿ ಕುಮಾರಸ್ವಾಮಿ ಹಗುರವಾಗಿ ಮಾತನಾಡುವುದನ್ನು ಇನ್ನಾದರೂ ಬಿಡಬೇಕು. ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ನಮ್ಮ ಮೇಲೆ...

ಮುಂಗಾರು ಎದುರಿಸಲು ಕೊಡಗು ಸರ್ವ ಸನ್ನದ್ಧ; ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚನೆ

ಮಡಿಕೇರಿ- ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಅಬ್ಬರಿಸಲಿರುವ ನೈಋತ್ಯ ಮುಂಗಾರನ್ನು ಎದುರಿಸಲು ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20ರಂದು...

ಬೆಳಗಾವಿ ಜಿಲ್ಲೆಯ ಸುದ್ದಿಗಳು

ಸಿಎಂರಿಂದ ರೋಗಿಗೆ ಪರಿಹಾರ ಧನ ಕೊಡಿಸಿದ ಶಾಸಕಿ

ಸಿಎಂರಿಂದ ರೋಗಿಗೆ ಪರಿಹಾರ ಧನ ಕೊಡಿಸಿದ ಶಾಸಕಿ ಬೆಳಗಾವಿ : ಖಾನಾಪುರ ತಾಲೂಕಿನ ಮೆಂಡೆಗಾಳಿ ಗ್ರಾಮದ ಮುರಳಿಧರ ಕಾಕತಕರ ಅವರ ಮೂತ್ರಪಿಂಡ...

ಬೇಡಿಕೆ ಈಡೇರದಿದ್ದರೆ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬೇಡಿಕೆ ಈಡೇರದಿದ್ದರೆ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಬೆಳಗಾವಿ : ದಿನಗೂಲಿ ಕಾಯಂ ನೌಕರರ 34 ಬೇಡಿಕೆಗಳನ್ನು ಅಧಿವೇಶನದೊಳಗೆ ಇಡೇರಿಸದಿದ್ದರೆ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ...

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ ಬೆಳಗಾವಿ : ನೌಕರಿ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ...

ಯೋಗ ನಡಿಗೆ-ಆರೋಗ್ಯದೆಡೆಗೆ ಕಾರ್ಯಕ್ರಮ

ಯೋಗ ನಡಿಗೆ-ಆರೋಗ್ಯದೆಡೆಗೆ ಕಾರ್ಯಕ್ರಮ ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ 5ನೇ...

ಚಿಕ್ಕೊÃಡಿ ಉಪವಿಭಾಗದಲ್ಲಿ ೧.೮೨ ಲಕ್ಷ ಹೆಕ್ಟೆÃರ ಬಿತ್ತನೆ: ಕೋಳೆಕರ

ಕನ್ನಡಮ್ಮ ಸುದ್ದಿ ಚಿಕ್ಕೊÃಡಿ: ಉಪವಿಭಾಗದಲ್ಲಿ ೨೦೧೯-೨೦ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈ ವರೆಗೆ ವಾಡಿಕೆ ಮಳೆಗಿಂತ ಶೇಕಡಾ ೫೬.೪ ರಷ್ಟು...

POPULAR VIDEOS

Kannadamma Videos

STAY CONNECTED

18,473FansLike
471FollowersFollow
22,424SubscribersSubscribe
- Advertisement -
loading...

LATEST REVIEWS

ಕೇನ್‌ ವಿಲಿಯಮ್ಸನ್‌ ಕ್ರೀಡಾ ನೈತಿಕತೆ ಬಗ್ಗೆ ಪ್ರಶ್ನಿಸಿದ ಪಾಲ್‌ ಆ್ಯಡಮ್ಸ್‌

ಬರ್ಮಿಂಗ್‌ಹ್ಯಾಮ್‌:-ಐಸಿಸಿ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸಿ ನ್ಯೂಜಿಲೆಂಡ್‌ ಗೆಲುವಿಗೆ ಪ್ರಧಾನ ಪಾತ್ರವಹಿಸಿದ ಕೇನ್‌ ವಿಲಿಯಮ್ಸನ್ ಅವರ ಕ್ರೀಡಾ ನೈತಿಕತೆ ಬಗ್ಗೆ ಆಫ್ರಿಕಾ ಮಾಜಿ ಸ್ಪಿನ್ನರ್‌ ಪಾಲ್‌ ಆ್ಯಡಮ್ಸ್‌...

EDITOR'S PICK

loading...