Home Authors Posts by sudha patil

sudha patil

5167 POSTS 0 COMMENTS

ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್: ಸಾಕ್ಷಿ , ಸುಶೀಲ್ ಗೆ ಚಿನ್ನದ ಪದಕ

ಇಂದೋರ್: 2014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ  ಚಾಂಪಿಯನ್ ಶಿಪ್ ಪುರುಷರ 74...

ಡೊಕ್ಲಾಂ ವಿವಾದದ ಬಳಿಕ  ಇಂಡೋ-ಚೀನಾ ಗಡಿ ಭದ್ರತಾ ಸಭೆ!

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳು ದ್ವಿಪಕ್ಷೀಯ ಮಾತುಕತೆಗೆ ಮುಂದಾಗಿವೆ. ಚೀನಾದ ಬೀಜಿಂಗ್ ನಲ್ಲಿ 10ನೇ ಭಾರತ-ಚೀನಾ ಗಡಿ...

ಮುಗಿಯಿತು ಮುಷ್ಕರ  ಕರ್ತವ್ಯಕ್ಕೆ ಮರಳಿದ ವೈದ್ಯರು

ಬೆಂಗಳೂರು: ಕಳೆದ ಐದು ದಿನಗಳಿಂದ ಮುಷ್ಕರ ನಿರತರಾಗಿದ್ದ ಖಾಸಗಿ ಆಸ್ಪತ್ರೆ ವೈದ್ಯರು ಕರ್ತವ್ಯಕ್ಕೆ ಹಾಜರಾದರು. ಸರ್ಕಾರ ಹಾಗೂ ಖಾಸಗಿ ವೈದ್ಯರ ನಡುವೆ ನಡೆದ ಮಾತುಕತೆ ಫಲಪ್ರದವಾದ ಕಾರಣ ಮುಷ್ಕರ ಹಿಂಪಡೆದ ವೈದ್ಯರು ಖಾಸಗಿ...

ಕಳಸಾ, ಮಹದಾಯಿ ಡಿಸೆಂಬರ ಅಂತ್ಯದೊಳಗೆ ಇತ್ಯಾರ್ಥ: ಮಾಜಿ ಸಿಎಂ ಯಡಿಯೂರಪ್ಪ

ಕನ್ನಡಮ್ಮ ಸುದ್ದಿ-ಬೈಲಹೊಂಗಲ: ಉತ್ತರ ಕರ್ನಾಟಕ ಜನರ ಬಹುದಿನದ ಬೇಡಿಕೆಯಾಗಿರುವ ಮಲಪ್ರಭಾ ನದಿಗೆ ಕಳಸಾ ಬಂಡೂರಿ ಮತ್ತು ಮಹದಾಯಿ ನದಿ ಜೋಡಣೆ ವಿವಾದವನ್ನು ಡಿಸೆಂಬರ ಅಂತ್ಯದೊಳಗೆ ಇತ್ಯರ್ಥ ಪಡಿಸಲಾಗುವದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ...

ಇಂಡೋ-ಚೀನಾ ಗಡಿಯಲ್ಲಿ ಪ್ರಬಲ ಭೂಕಂಪನ

ನವದೆಹಲಿ: ಭಾರತ-ಚೀನಾ ಗಡಿ ಭಾಗದಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಚೀನಾ-ಭಾರತ ಗಡಿ ಪ್ರದೇಶವಾದ ಟಿಬೆಟ್ ನಲ್ಲಿ ಭೂಕಂಪನ ಸಂಭವಿಸಿದ್ದು, ಟಿಬೆಟ್...

ಸಿದ್ದರಾಮಯ್ಯನ ಸರಕಾರ ದಿವಾಳಿ ಅಂಚೆಗೆ ಬಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಕನ್ನಡಮ್ಮ ಸುದ್ದಿ-ಚನ್ನಮ್ಮ ಕಿತ್ತೂರುಃ ಎಂಪಿ ಎಂಎಲ್‍ಎಗಳ ಪಿಎಗಳಿಗೆ ಸಂಬಳ ನೀಡಲಾಗದ ಸ್ಥಿತಿಯಲ್ಲಿರುವ ಸಿದ್ದರಾಮಯ್ಯನ ಸರಕಾರ ದಿವಾಳಿ ಅಂಚೆಗೆ ಬಂದಿದ್ದು ಬೆಳಗಾವಿ ಅದಿವೇಶನದಲ್ಲಿ ರಾಜ್ಯ ಹಣಕಾಸಿನ ಸ್ಥಿತಿಗತಿ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು...

ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕ ಬಳಕೆ ಮಾಡಿಕೊಂಡಿಲ್ಲ: ಸಚಿವ ಅನಂತಕುಮಾರ

ಕನ್ನಡಮ್ಮ ಸುದ್ದಿ-ಬೈಲಹೊಂಗಲ: ಕೇಂದ್ರ ಸರ್ಕಾರ ಬೆಳೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ 4500 ಕೋಟಿ ರೂ.ಅನುದಾನ ನೀಡಿದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ...

ಚಿತ್ರೋತ್ಸವ ಸಪ್ತಾಹಕ್ಕೆ ಚಾಲನೆ

ಕಾರವಾರ: ಪೌರ ಕಾರ್ಮಿಕರ ಜೀವನದಾರಿತ ಅಮರಾವತಿ ಕನ್ನಡ ಚಲನಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವದು ಪೌರಕಾರ್ಮಿಕರ ಸಮಸ್ಯೆಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದು ಕಾರವಾರ ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಿ.ರಮೇಶಬಾಬು ಅಭಿಪ್ರಾಯ ವ್ಯಕ್ತಪಡಿಸಿದರು. ವಾರ್ತಾ...

ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ಸೇವೆ ಒದಗಿಸಿ: ನಾಯ್ಕ

ಕುಮಟಾ: ಪಟ್ಟಣದ ಚಿತ್ರಿಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಹಶೀಲ್ದಾರ ಮತ್ತು ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯ ಕಾರವಾರದ ಆಶ್ರಯದಲ್ಲಿ ಯುವ ಸ್ಪಂದನ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಒಂದು...

ಆಲಮಟ್ಟಿ ಬಲದಂಡೆ ಕಾಲುವೆ ಸಮರ್ಪಕವಾಗಿ ನಿರ್ವಹಣೆಗೆ ಮನವಿ

ಕನ್ನಡಮ್ಮ ಸುದ್ದಿ-ಆಲಮಟ್ಟಿ: ಹುನಗುಂದ ತಾಲ್ಲೂಕಿನಲ್ಲಿ ಹರಿಯುವ ಆಲಮಟ್ಟಿ ಬಲದಂಡೆ ಕಾಲುವೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಕಾಲುವೆಯ ತುತ್ತತುದಿಯ ಭಾಗಕ್ಕೆ ನೀರು ಬರುತ್ತಿಲ್ಲ ಎಂದು ಆರೋಪಿಸಿ ಆ ಭಾಗದ ಹತ್ತಾರು ರೈತರು ಅಲ್ಲಿಯ...
loading...
Facebook Auto Publish Powered By : XYZScripts.com