Home Authors Posts by laxmi ganiger

laxmi ganiger

986 POSTS 0 COMMENTS

ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

ನವದೆಹಲಿ:- ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದರ್ಥ ಎಂದು ಹೇಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಂ.1 ನಾಟಕೀಯ ಪಕ್ಷ...

ರಾಹುಲ್, ಹಾರ್ದಿಕ್ ರಹಸ್ಯ ಭೇಟಿ…!

ಅಹ್ಮದಾಬಾದ್:- ಹೋಟೆಲ್‍ವೊಂದರಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಅವರು ರಹಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆಂಬ ಮಾತುಗಳು ಕೇಳಿ ಬರತೊಡಗಿದ್ದು, ಹಾರ್ದಿಕ್ ಅವರ ಈ...

ಶಿಂಜೋ ಅಬೆ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ:- ಜಪಾನ್ ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾದ ಶಿಂಜೋ ಅಬೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಅವರ ಮರು ಆಯ್ಕೆಯಿಂದ ಉಭಯ ದೇಶಗಳ ನಡುವಣ ಸಂಬಂಧಗಳು ಮತ್ತಷ್ಟು ಬಲವರ್ಧನೆಯಾಗುವ ನಿರೀಕ್ಷೆ ಹೊಂದಿರುವುದಾಗಿ ಅವರು ಆಶಾಭಾವನೆ...

ಸದ್ಭಾವನಾ ರಾಯಭಾರಿ ಸ್ಥಾನದಿಂದ ಮುಗಾಬೆ ಔಟ್

ಜಿನೇವಾ:- ಪಾಶ್ಚಿಮಾತ್ಯ ದಾನಿ ರಾಷ್ಟ್ರಗಳು ಮತ್ತು ಮಾನವಹಕ್ಕುಗಳ ಸಮೂಹದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ) ಜಿಂಬಾಬ್ವೆ ಅಧ್ಯಕ್ಷ ರಾಬರ್ಟ್ ಮುಗಾಬೆ ಅವರನ್ನು ಸದ್ಭಾವನಾ ರಾಯಭಾರಿ ಸ್ಥಾನದಿಂದ ವಜಾಗೊಳಿಸಿದೆ....

ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ:- ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮುರಳಿ ವಿಜಯ್ ವಾಪಸ್ ಆಗಿದ್ದಾರೆ. ಇದೇ ನವೆಂಬರ್ 1ರಿಂದ ನ್ಯೂಜಿಲೆಂಡ್...

ಮೆರ್ಸಲ್‍ಗೆ ರಜನಿಕಾಂತ್ ಬೆಂಬಲ

ಚೆನ್ನೈ:- ತಮಿಳು ನಟ ವಿಜಯ್ ಅವರು ಅಭಿನಯಿಸಿರುವ ವಿವಾದಿತ ಚಿತ್ರ ಮೆರ್ಸಲ್'ಗೆ ಸೂಪರ್'ಸ್ಟಾರ್ ನಟ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಮೆರ್ಸಲ್ ನಲ್ಲಿ ಗಂಭೀರ ವಿಚಾರಗಳನ್ನು ಚರ್ಚಿಸಲಾಗಿದೆ ಎಂದು ಭಾನುವಾರ ಹೇಳಿದ್ದಾರೆ. ಮೆರ್ಸಲ್ ಚಿತ್ರ...

ವಸುಂದರಾ ರಾಜೇ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

ನವದೆಹಲಿ:- ಭ್ರಷ್ಟ ಅಧಿಕಾರಿಗಳ ಕುರಿತು ಮಾಡುವ ಮಾಧ್ಯಗಳಿಗೆ ಶಿಕ್ಷೆ ವಿಧಿಸುವ ರಾಜಸ್ತಾನ ಸರ್ಕಾರದ ವಿವಾದಿತ ಸುಗ್ರೀವಾಜ್ಞೆ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ...

ರಾಜ್ಯದಲ್ಲಿ ಇನ್ನೆರಡು ದಿನ ಮಳೆ

ಬೆಂಗಳೂರು:- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಒಳನಾಡು ಹಾಗೂ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ...

ಪಾಕ್ ನುಸುಳುಕೋರನ ಬಂಧನ

ಜಮ್ಮು:- ಜಮ್ಮು ಮತ್ತು ಕಾಶ್ಮೀರದ ಸುಚೇತಗಢದ ಆರ್‍ಎಸ್‍ಪುರ ಸೆಕ್ಟರ್‍ನಲ್ಲಿ ಅಂತರಾಷ್ಟ್ರೀಯ ಗಡಿ ನುಸುಳುತ್ತಿದ್ದ 22 ವರ್ಷದ ಪಾಕಿಸ್ತಾನಿ ಪ್ರಜೆಯನ್ನು ಮಂಗಳವಾರ ಗಡಿ ಭದ್ರತಾ ಪಡೆ ಬಂಧಿಸಿದೆ ಎಂದು ಬಿಎಸ್‍ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಪಾಕ್...

ಅಫ್ಘಾನಿಸ್ತಾನಕ್ಕೆ ಅಜಿತ್ ದೋವಲ್ ಭೇಟಿ

ನವದೆಹಲಿ:- ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದು, ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಪ್ರಮುಖ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದ್ದಾರೆ. ಕಾರ್ಯಸೂಚಿಯಲ್ಲಿರುವ ಅಂಶಗಳನ್ನು ಪೂರ್ಣಗೊಳಿಸುವುದು ಹಾಗೂ ದ್ವಿಪಕ್ಷೀಯ...
loading...