Home Authors Posts by laxmi ganiger

laxmi ganiger

841 POSTS 0 COMMENTS

ದೌರ್ಜನ್ಯ ಪ್ರಕರಣ: ನಟ ದಿಲೀಪ್ ಜಾಮೀನು ಅರ್ಜಿ ವಜಾ

ಕೊಚ್ಚಿ:- ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಅವರು ನಾಲ್ಕನೆ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು...

ಆಲ್ ಖೈದಾ ಉಗ್ರ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ಆಲ್ ಖೈದಾ ಉಗ್ರ ಸಂಘಟನೆಗೆ ಸೇರಿದ ಭಯೊತ್ಪಾದಕನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಸುಮ್ ಹಕ್ ಎಂಬ ಉಗ್ರನನ್ನು ಪೂರ್ವ ದೆಹಲಿಯ ಸರ್ಕಾರ್ ಪುರ ಪ್ರದೇಶದ ಬಳಿ ಅರೆಸ್ಟ್ ಮಾಡಲಾಗಿದೆ ಎಂದು ದೆಹಲಿ...

ಎನ್ ಐಎ ನೂತನ ನಿರ್ದೇಶಕರಾಗಿ ವೈಸಿ ಮೋದಿ

ನವದೆಹಲಿ:- ರಾಷ್ಟ್ರೀಯ ತನಿಖಾ ದಳ (ಎನ್‍ಐಎ)ದ ನೂತನ ನಿರ್ದೇಶಕರಾಗಿ ವೈಸಿ ಮೋದಿ ಅವರನ್ನು ಇಂದು ನೇಮಕ ಮಾಡಲಾಗಿದೆ. ಹಾಲಿ ನಿರ್ದೇಶಕ ಶರದ್ ಕುಮಾರ್ ಅವರು 2018ರ ಅಕ್ಟೋಬರ್ 30ರಂದು ನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಗೃಹ...

ಪ್ರಧಾನಿ ಮೋದಿಗೆ ಗೆಲುವು ಅರ್ಪಿಸಿದ ಪಿವಿ ಸಿಂಧು

ಸಿಯೋಲ್:- ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಕೊರಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಗೆಲುವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ. ರವಿವಾರ ಪ್ರಧಾನಿ ಮೋದಿ ಅವರು...

ವೀರೂ ವಿರುದ್ಧ ಟೀಕೆ ಮಾಡಿಲ್ಲ: ದಾದಾ

ಕೋಲ್ಕತ್ತಾ:- ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮೂರ್ಖನಂತೆ ಮಾತನಾಡಿದ್ದಾರೆ ಎಂದು ನಾನು ಹೇಳಿಕೆಯೇ ನೀಡಿಲ್ಲ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಟೀಂ ಇಂಡಿಯಾ ಪ್ರಧಾನ ಕೋಚ್...

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಸಚಿವೆ ಸುಷ್ಮಾ ಸ್ವರಾಜ್ ಭಾಗಿ

ನ್ಯೂಯಾರ್ಕ್:- ಸಂಯುಕ್ತ ರಾಷ್ಟ್ರದ 72ನೇ ವಿಶ್ವಸಂಸ್ಥೆ ಪ್ರಧಾನ ಅಧಿವೇಶನ ಇಂದಿನಿಂದ ನಡೆಯಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನ್ಯೂಯಾರ್ಕ್ ತಲುಪಿದ್ದಾರೆಂದು ತಿಳಿದು ಬಂದಿದೆ. ಸುಷ್ಮಾ ಸ್ವರಾಜ್ ಅವರು ಈಗಾಗಲೇ...

ಜಲಪಾತ ದುರಂತ: ನೀರುಪಾಲಾದ ಮೂವರ ಶವ ಪತ್ತೆ

ಕನ್ನಡಮ್ಮ ಸುದ್ದಿ-ಕಾರವಾರ: ತಾಲೂಕಿನ ನಾಗರಮಡಿ ಜಲಪಾತದಲ್ಲಿ ನಿನ್ನೆ ನೀರು ಪಾಲಾದವರ ಪೈಕಿ ಇಂದು ಮತ್ತೆ ಮೂರು ಶವಗಳು ಪತ್ತೆಯಾಗಿವೆ. ಪತ್ತೆಯಾದವರು Àುಹಿಳೆಯರಾದ ಫಿಯಾನೋ(29), ಫ್ರಾನ್ಸಿಲ್ಲಾ (21), ಮೆಕ್ಸಿಕಾ(38), ಸಮೀರ್ ಗಾವಡೆ(32) ಹಾಗೂ ಸಿದ್ದು ಚಾರಿ...

ಭೂ ತಾಯಿ ಮಡಿಲು ಸೇರಿದ ಅರ್ಜನ್ ಸಿಂಗ್

ನವದೆಹಲಿ:- ದೇಶದ ಕಂಡ ಮಹಾನ್ ಯೋಧ ಮಾರ್ಷಲ್ ಅರ್ಜನ್ ಸಿಂಗ್ ರವಿವಾರ ನಿಧನರಾಗಿದ್ದ 1965ರ ಇಂಡೋ-ಪಾಕ್ ಯುದ್ಧದ ಹೀರೋ ಭಾರತೀಯ ವಾಯು ಸೇನೆಯ ಮಾರ್ಷಲ್ ಅರ್ಜನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು...

ಉತ್ತರ ಕರ್ನಾಟಕದಿಂದ ಬಿಎಸ್ ವೈ ಸ್ಪರ್ಧೆ?

ಬೆಂಗಳೂರು:- ವೀರಶೈವ ಲಿಂಗಾಯತ ಮತಗಳು ಬಿಜೆಪಿಗೆ ಸಿಗದಂತೆ ಕಾಂಗ್ರೆಸ್ ಯತ್ನಿಸುತ್ತಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಕಣಕ್ಕಿಳಿಸಲು ಅಮಿತ್ ಶಾ ತಂತ್ರ ನಡೆಸಿದ್ದಾರೆ. ಬಿಜೆಪಿ...

18 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ಧನಪಾಲ್

ಚೆನ್ನೈ:- ಟಿಟಿವಿ ದಿನಕರನ್ ಬಣದ 18 ಶಾಸಕರನ್ನು ಅನರ್ಹಗೊಳಿಸಿ ತಮಿಳುನಾಡು ವಿಧಾನಸಭೆ ಸ್ಪೀಕರ್ ಧನಪಾಲ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ತಮಿಳುನಾಡು ರಾಜಕೀಯ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಪಳನಿ ಸ್ವಾಮಿ ಸರ್ಕಾರದ ವಿರುದ್ಧ ಪದೇ ಪದೇ...
loading...
Facebook Auto Publish Powered By : XYZScripts.com