Home Authors Posts by laxmi ganiger

laxmi ganiger

969 POSTS 0 COMMENTS

ನಾಸಾ ಜೀವಿಗೆ ಅಬ್ದುಲ್ ಕಲಾಂ ಹೆಸರು

ಲಾಸ್ ಏಂಜಲೀಸ್: ನಾಸಾ ವಿಜ್ಞಾನಿಗಳು ತಾವು ಕಂಡು ಹಿಡಿದಿರುವ ಹೊಸ ಜೀವಿಗೆ ಮಿಸೈಲ್ ಮ್ಯಾನ್ ಖ್ಯಾತಿಯ ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿಡುವ ಮೂಲಕ ಗೌರವ...

ವರುಣನ ಸಂತೃಪ್ತಿ: ಮೂಢ ನಂಬಿಕೆಗೆ ಜಾರಿದ ಗ್ರಾಮಸ್ಥರು

ತುಮಕೂರು: ವರುಣ ದೇವರನ್ನು ಸಂತೃಪ್ತಿಪಡಿಸಲು ಧಾರ್ಮಿಕ ಕ್ರಿಯೆಯ ಅಂಗವಾಗಿ ಮನುಷ್ಯನ ಅಸ್ಥಿಪಂಜರ ಹೊರತೆಗೆದು ತಲೆಬುರುಡೆ ಸುಟ್ಟುಹಾಕಿದ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆನೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು...

ವಾಯುಪಡೆ ಸದಾಕಾಲ ಸನ್ನದ್ಧವಾಗಿರಲಿ: ಧನೋವಾ ಸೂಚನೆ

ನವದೆಹಲಿ: ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಅತ್ಯಂತ ಶೀಘ್ರವಾಗಿ ಕಾರ್ಯಾಚರಣೆಗೆ ಸಿದ್ಧರಾಗಬೇಕೆಂದು ವಾಯುಪಡೆ ಸಿಬ್ಬಂದಿಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಅವರು ಭಾರತೀಯ ವಾಯುಪಡೆಯ (ಐಎಎಫ್) ಪ್ರತಿಯೊಬ್ಬ ಅಧಿಕಾರಿಗಳಿಗೂ ವೈಯಕ್ತಿಕ ಪತ್ರದ...

ಆರ್ಚರಿ ವಿಶ್ವಕಪ್: ಭಾರತಕ್ಕೆ ಚಿನ್ನ

ಶಾಂಘೈ: ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಪುರುಷರ ತಂಡ ಕಾಂಪೌಂಡ್‍ವಿಭಾಗದಲ್ಲಿ ಚಿನ್ನ ಗೆದ್ದು ಸಾಧನೆ ಮಾಡಿದ್ದಾರೆ. ಶನಿವಾರ ಕೊಲಂಬಿಯಾ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 226-221 ಅಂಕಗಳ ಅಂತರದಲ್ಲಿ...

ಭೂ ಕುಸಿತ: 14 ಸಾವಿರಕ್ಕೂ ಅಧಿಕ ಯಾತ್ರಿಗಳು ಅಪಾಯದಲ್ಲಿ

ಡೆಹ್ರಾಡೂನ್: ಪವಿತ್ರ ಕ್ಷೇತ್ರ ಬದ್ರಿನಾಥ್ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದರಿಂದ ಸುಮಾರು 14 ಸಾವಿರಕ್ಕೂ ಅಧಿಕ ಯಾತ್ರಾರ್ಥಿಗಳು ಅಪಾಯಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಸಿದ್ಧ ಯಾತ್ರಾ ಸ್ಥಳ ಬದರೀನಾಥ್-ಚಾರ್'ದಾಮ್ ಯಾತ್ರಾ ಸ್ಥಳಕ್ಕೆ ಸಂಪರ್ಕ...

ಸಾಕ್ಷ್ಯಾಧಾರ ಬಹಿರಂಗ ಪಡಿಸಿದ ಕಪಿಲ್ ಮಿಶ್ರಾ

ನವದೆಹಲಿ: ಹವಾಲ ದಂಧೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾಗಿಯಾಗಿದ್ದಾರೆಂದು ಗಂಭೀರವಾಗಿ ಆರೋಪ ಮಾಡಿದ್ದ ಕಪಿಲ್ ಮಿಶ್ರಾ ಅವರು ಈ ಕುರಿತ ಸಾಕ್ಷ್ಯಾಧಾರಗಳನ್ನು ಶುಕ್ರವಾರ ಬಹಿರಂಗ ಪಡಿಸಿದ್ದಾರೆ.ರಾಜಧಾನಿ ದೆಹಲಿಯಲ್ಲಿಂದು ಪತ್ರಿಕಾಗೋಷ್ಠಿ ನಡೆಸಿದ...

ರಾಷ್ಟ್ರಪತಿ ಮೊರೆ ಹೋದ ನ್ಯಾ.ಕರ್ಣನ್

ನವದೆಹಲಿ: ತಮ್ಮ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅಮಾನತು ಮಾಡುವಂತೆ ನ್ಯಾಯಮೂರ್ತಿ ಕರ್ಣನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ನ್ಯಾಯಾಂಗ ನಿಂದನೆ ಪ್ರಕರಣ ಹಾಗೂ ಸುಪ್ರೀಂ...

ದುರ್ಬಲ ವ್ಯವಸ್ಥೆ ಅಂತ್ಯಗೊಳ್ಳಬೇಕು: ರಜನಿಕಾಂತ್

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಭಿಮಾನಿಗಳೊಂದಿಗಿನ ಸಭೆ ಶುಕ್ರವಾರವೂ ಮುಂದುವರೆದಿದ್ದು, ತಮ್ಮ ರಾಜಕೀಯ ಸೇರ್ಪಡೆ ಕುರಿತಂತೆ ರಜನಿಕಾಂತ್ ಮತ್ತೊಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇಂದು ಚೆನ್ನೈನಲ್ಲಿ ನಡೆದ...

ಯೋಧರನ್ನು ಕೊಂಡಾಡಿದ ಜೇಟ್ಲಿ

ಶ್ರೀನಗರ: ಉಗ್ರರ ದಾಳಿ ಹಾಗೂ ಕಲ್ಲು ತೂರಾಟದಿಂದಾಗಿ ದಿನದಿಂದ ದಿನಕ್ಕೆ ತತ್ತರಿಸುತ್ತಿರುವ ಕಾಶ್ಮೀರಕ್ಕೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಬುಧವಾರ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ. ನಿನ್ನೆಯಷ್ಟೇ ಕಾಶ್ಮೀರಕ್ಕೆ ಭೇಟಿ ನೀಡಿದ ಜೇಟ್ಲಿವಯವರು ಅಧಿಕಾರಿಗಳೊಂದಿಗೆ...

ಅಮೆರಿಕಾದಿಂದ ಭಾರತಕ್ಕೆ ಫಿರಂಗಿ ಬಂದೂಕು

ನವದೆಹಲಿ: 1980 ರ ನಂತರ ಭಾರತ ಮೊದಲ ಬಾರಿಗೆ ಫಿರಂಗಿ ಬಂದೂಕು (ಆರ್ಟಿಲರಿ ಗನ್) ಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, 155 ಎಂಎಂ ಆರ್ಟಿಲರಿ ಗನ್ ಗಳಾದ ಎಂ777 ಹಗುರ ಫಿರಂಗಿ ಬಂದೂಕುಗಳು ಅಮೆರಿಕಾದಿಂದ...
loading...
Facebook Auto Publish Powered By : XYZScripts.com