ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ

0
8
loading...


ಸಿದ್ದಾಪುರ : ರಾಮನಗರ ಶಾಂತಿ ನಿಕೇತನ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ನಡೆದ 39ನೇ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಸಿದ್ದಾಪುರ ಪಾಲಿಟೆಕ್ನಿಕ್ ಕಾಲೇಜ್‍ನ 6ನೇ ಸೆಮಿಸ್ಟರ್‍ನ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾದ ಯಶವಂತ್ ನಾಯ್ಕ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದು ಕಾಲೇಜ್ನ ಪ್ರಾಚಾರ್ಯರು,ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here