ವಿಶ್ವದಾಖಲೆ ಬರೆದ ಟೀಂ ಇಂಡಿಯಾ ಬೌಲರ್‍ಗಳು

0
10
loading...

ಟಿ20 ಪಂದ್ಯವೊಂದರಲ್ಲಿ ಅತಿಹೆಚ್ಚು ಬೌಲ್ಡ್ ಔಟ್ ಮಾಡುವ ಮೂಲಕ ಟೀಂ ಇಂಡಿಯಾದ ಬೌಲರ್ ಗಳು ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್‍ಗಳು ಬೌಲ್ಡ್ ಮೂಲಕವೇ ಆಸೀಸ್ ತಂಡದ 6 ವಿಕೆಟ್ ಗಳನ್ನು ಉರುಳಿಸಿದರು.
ಟೀಂ ಇಂಡಿಯಾಗ ವೇಗಿ ಜಸ್ ಪ್ರೀತ್ ಬೂಮ್ರಾ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ 2 ವಿಕೆಟ್ ಇನ್ನು ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ತಲಾ 1 ಬೌಲ್ಡ್ ಔಟ್ ಮಾಡಿದ್ದಾರೆ.

loading...