ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಮನವಿ

0
4
BENGALURU, INDIA - SEPTEMBER 18: Karnataka Chief Minister K Siddaramaiah poses for a profile shoot on September 18, 2015 in Bengaluru, India. (Photo by Hemant Mishra/Mint via Getty Images)
loading...

ಬೆಂಗಳೂರು:- ಒಪ್ಪಂದದ ಪ್ರಕಾರ ರಾಜ್ಯದ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಸುವಂತೆ ಕೇಂದ್ರ ಇಂಧನ ಸಚಿವ ಆರ್.ಕೆ ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರೊಂದಿಗೆ ಆರ್.ಕೆ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ ಮನವಿ ಸಲ್ಲಿಸಿದ್ದಾರೆ. ಬಳ್ಳಾರಿ, ರಾಯಚೂರಿನಲ್ಲಿರುವ ಎರಡು ಸ್ಥಾವರಗಳು ದಿನಕ್ಕೆ 570 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸುತ್ತವೆ. ಎರಡೂ ಸ್ಥಾವರಗಳು ಕಲ್ಲಿದ್ದಲು ಕೊರತೆ ಮತ್ತು ಅನಿಲ ಕೊರತೆ ಎದುರಿಸುತ್ತಿದ್ದು, ವಿಷಮ ಪರಿಸ್ಥಿತಿ ತಲುಪಿದೆ ಎಂದು ಹೇಳಿದ್ದಾರೆ.

loading...