ಅಕ್ರಮ ಮದ್ಯ ಮಾರಾಟ: ಓರ್ವ ಸೆರೆ

0
7
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಖಾನಾಪೂರ ತಾಲೂಕಿನ ದೇವರಾಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿ ಓರ್ವನನ್ನು ಬಂಧಿಸಿದ್ದಾರೆ.
ದೇವರಾಯದ ದಿಲೀಪ ವಿಠ್ಠಲ ದೇಸಾಯಿ ಬಂಧಿತ ವ್ಯಕ್ತಿ. ಬಂಧಿತನಿಂದ 3085 ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಖಾನಾಪೂರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...