ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ, ಸಿಎಂ ಅನಾವರಣ

0
4

ಪ್ರತ್ಯೇಕ ನಾಡಧ್ವಜ ಹೊಂದುವ ಕರ್ನಾಟಕ ಜನತೆಯ ಕನಸು ನನಸಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ.

 ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಹಳದಿ, ಬಿಳಿ ಮತ್ತು ಕೆಂಪು ಬಣ್ಣದ ನಾಡಧ್ವಜವನ್ನು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಅನಾವರಣಗೊಳಿಸಿದರು.
loading...