Home Authors Posts by lakshmi shebannavar

lakshmi shebannavar

2158 POSTS 0 COMMENTS

ಅಂಗವಿಕಲರಿಗೆ ಉಚಿತ ತರಬೇತಿ

ಇಳಕಲ್ಲ 04: ಇಲ್ಲಿಗೆ ಸಮೀಪದ ಕರಡಿ ಗ್ರಾಮದಲ್ಲಿ ಜರುಗಿದ ಬಾಗಲಕೋಟ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಹಾಗೂ ಇಳಕಲ್ಲ ಆಶಾದೀಪ ಅಂಗವಿಕಲರ ಸಂಸ್ಥೆಯ ಆಶ್ರಯದಲ್ಲಿ ನಡೆದ ಅಂಗವಿಕಲರ ತರಬೇತಿ...

ಪರಸ್ಪರರು ಪ್ರೀತಿ ವಿಶ್ವಾಸದಿಂದ ಬಾಳಬೇಕು: ಬಂಡಿಗಣಿ ಶ್ರೀ

ಜಮಖಂಡಿ: ಭಗವಂತನನ್ನು ಅಖಂಡ ನಾಮಸ್ಮರಣೆಯಿಂದ ಪೂಜಿಸಿದರೆ ಬಂದ ಕಷ್ಟಗಳೆಲ್ಲ ದೂರವಾಗುವವು. ಮಾನವರೆಲ್ಲರೂ ಆಧ್ಯಾತ್ಮದ ಕಡೆಗೆ ವಾಲಿದರೆ ಮಾತ್ರ ಜೀವನದಲ್ಲಿ ಶಾಂತಿ ನೆಮ್ಮದಿ ಕಾಣಬಹುದು ಎಂದು ಕ್ಷೇತ್ರ ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ...

ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಗಳ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವೆ: ಯತ್ನಾಳ

ಜಮಖಂಡಿ: ಮುಂಬರುವ ದಿನಗಳಲ್ಲಿ ಕರ್ನಾಟಕದ ರಾಜಕೀಯ ಕ್ಷೇತ್ರವೇ ಬದಲಾಗುತ್ತದೆ. ನನಗೆ ಸಹಾಯ ಸಹಕಾರ ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಿದ್ದಕ್ಕೆ ಅನಂತ ಕೃತಜ್ಞತೆಗಳು. ನಿಮ್ಮ ಈ ಉಪಕಾರವನ್ನು ನಾನು ಎಂದೂ ಮರೆಯಲಾರೆ ಎಂದು ವಿಜಯಪುರ-ಬಾಗಲಕೋಟೆ...

ದಕ್ಷಿಣ ಭಾರತದ ವಲಯ ಮಟ್ಟಕ್ಕೆ ಆಯ್ಕೆ

ಗುಳೇದಗುಡ್ಡ: ನವದೆಹಲಿಯ ಎನ್.ಸಿ.ಇ.ಆರ್.ಟಿ, ಬೆಂಗಳೂರಿನ ಡಿ.ಎಸ್.ಇ.ಆರ್.ಟಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಡಯಟ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರದಲ್ಲಿ ನೆಡೆದ ರಾಜ್ಯಮಟ್ಟದ ಪ್ರೌಢ ಶಾಲೆಯ ವಿದ್ಯಾರ್ಥಿಗಳ ವಿಜಾÐನ ಮತ್ತು ಗಣಿತ...

ತೇರದಾಳದಲ್ಲಿ ಸ್ತ್ರೀ ಶಕ್ತಿ ಸಮಾವೇಶ ಇಂದು

ಬಾಗಲಕೋಟ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜನವರಿ 5 ರಂದು ತೇರದಾಳದಲ್ಲಿ ಸ್ತ್ರೀ ಶಕ್ತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ...

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಬಾಗಲಕೋಟ : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 6 ರಂದು ಬೆಂಗಳೂರಿನಿಂದ ಹೆಲಿಕ್ಯಾಕ್ಟರ ಮೂಲಕ ಬೆಳಿಗ್ಗೆ 11.30ಕ್ಕೆ ಮುಧೋಳಕ್ಕೆ ಆಗಮಿಸಲಿದ್ದಾರೆ. ಮುಧೋಳದ ಪೊಲೀಸ್ ಪರೇಡ್ ಮೈದಾನದಲ್ಲಿ ಹಲಗಲಿ ಬಂಡಾಯದ ವೀರ ಜಡಗಣ್ಣ ಬಾಲಣ್ಣ...

ಪುರುಷರ ಕಬಡ್ಡಿ ಪಂದ್ಯಾವಳಿ

ಕಮತಗಿ 04: ಸ್ಥಳೀಯ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಗ್ರಾಮೀಣ ಕಲಾ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿವಿಯ ಸಂಯುಕ್ತ ಆಶ್ರಯದಲ್ಲಿ ಬಾಗಲಕೋಟ ಜಿಲ್ಲಾ ಏಕವಲಯ ಪುರುಷರ ಕಬಡ್ಡಿ ಪಂದ್ಯಾವಳಿ ಜ.5 ಮತ್ತು...

ಜಿ.ಪಂ-ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ಸುಣಗಾರ ಕರೆ

ವಿಜಯಪುರ, : ಜಿಲ್ಲ್ಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಿದಂತೆ ಮುಂಬರುವ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯತ ಚುನಾವಣೆಯಲ್ಲಿಯೂ ಪಕ್ಷದ ಅಧಿಕೃತ...

ಲೋಕಾಯುಕ್ತ ಸಂಸ್ಥೆಗೆ ಕನ್ನಡಿಗರ ನೇಮಕಕ್ಕೆ ಒತ್ತಾಯಿಸಿ ಕರವೇಯಿಂದ ಪ್ರತಿಭಟನಾ ಧರಣಿ

ವಿಜಯಪುರ : ಲೋಕಾಯುಕ್ತ ನ್ಯಾಯಮೂರ್ತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ನೇತೃತ್ವದಲ್ಲಿ ರವಿವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನಾ ಧರಣಿ...

ಪಕ್ಷೇತರ ಶಾಸಕನಾಗಿಯೇ ಮುಂದುವರೆಯುವೆ : ಯತ್ನಾಳ

ವಿಜಯಪುರ : ನಾನು ಪಕ್ಷೇತರ ಶಾಸಕನಾಗಿಯೇ ಮುಂದುವರೆಯುತ್ತೇನೆ. ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ನಾನು ಯಾವುದೇ ಪಕ್ಷದ ಬಾಗಿಲು ತಟ್ಟುವುದಿಲ್ಲ ಎಂದು ವಿಧಾನ ಪರಿಷತ್ ನೂತನ ಸದಸ್ಯ ಬಸನಗೌಡ ಪಾಟೀಲ ಯತ್ನಾಳ...
loading...