Home Authors Posts by laxmi ganiger

laxmi ganiger

1026 POSTS 0 COMMENTS

ಸಹಾಯಕ ಪ್ರಾಧ್ಯಾಪಕರಿಗೆ 2 ವರ್ಷವಾದರೂ ನೇಮಕಾತಿ ಆದೇಶ ಇಲ್ಲ

ಬೆಂಗಳೂರು: ಕರ್ನಾಟಕ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಕಳೆದ ಎರಡುವರೆ ವರ್ಷಗಳಿಂದ ಸರ್ಕಾರದ ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನವೇ ಸರ್ಕಾರ ನೇಮಕಾತಿ...

ಕೇಜ್ರಿವಾಲ್‍ಗೆ ನೋಟಿಸ್ ನೀಡಿದ ಹೈಕೋರ್ಟ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರ ವಕೀಲ ರಾಮ್ ಜೇಟ್ಮಲಾನಿ ತಮ್ಮ ವಿರುದ್ಧ ‘ಮೋಸಗಾರ' ಎಂಬ ಪದ ಬಳಸಿರುವುದಕ್ಕೆ, ದೆಹಲಿ ಮುಖ್ಯಮಂತ್ರಿ ವಿರುದ್ಧ ಮತ್ತೊಂದು ಮಾನಹಾನಿ ಪ್ರಕರಣ ದಾಖಲಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ...

ಪಾಕ್ ಆಟಗಾರರಿಗೆ ಅವಕಾಶವಿಲ್ಲ

ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಭಾರತ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ ನಾವು ಬಿಡುವುದಿಲ್ಲ ಎಂದು...

ಲಾಲು ಪುತ್ರಿ ಮಿಸಾ ಭಾರತಿ ಸಿಎ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ. ಕಪ್ಪು ಹಣವನ್ನು ಸಕ್ರಮವಾಗಿಸುವ...

ಜಾರಕಿಹೊಳಿ ಸೋದರರ ಭಿನ್ನಮತ ಶಮನಕ್ಕೆ ಪ್ರಯತ್ನ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಪಕ್ಷದಲ್ಲಿ ಆಂತರಿಕ ಚಟುವಟಿಕೆಗಳು ಗರಿಗೆದರಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದು, ಎಲ್ಲಾ...

ಕೊಚ್ಚಿಹೋದ ಶಾಂತಕುಮಾರ್‍ಗಾಗಿ ಶೋಧ

ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್‍ನ ಶೋಧ ಕಾರ್ಯ ಮುಂದುವರಿದಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಪತ್ತು ಕ್ರಿಯಾ ತಂಡ, ಅಗ್ನಿಶಾಮಕ ದಳ, ಪೊಲೀಸರು...

ಸಿಎಂ ರಾಜ್ಯ ಕಾಂಗ್ರೆಸ್ ನಾಯಕರಿಗೆ ಅವಮಾನ ಮಾಡಿದ್ದಾರೆ: ವಿಶ್ವನಾಥ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಎಚ್ ವಿಶ್ವನಾಥ್ ಅವರು, ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಅಪಮಾನ ಮಾಡಿದ್ದಾರೆ ಎಂದು...

ನಾಸಾ ಜೀವಿಗೆ ಅಬ್ದುಲ್ ಕಲಾಂ ಹೆಸರು

ಲಾಸ್ ಏಂಜಲೀಸ್: ನಾಸಾ ವಿಜ್ಞಾನಿಗಳು ತಾವು ಕಂಡು ಹಿಡಿದಿರುವ ಹೊಸ ಜೀವಿಗೆ ಮಿಸೈಲ್ ಮ್ಯಾನ್ ಖ್ಯಾತಿಯ ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿಡುವ ಮೂಲಕ ಗೌರವ...

ವರುಣನ ಸಂತೃಪ್ತಿ: ಮೂಢ ನಂಬಿಕೆಗೆ ಜಾರಿದ ಗ್ರಾಮಸ್ಥರು

ತುಮಕೂರು: ವರುಣ ದೇವರನ್ನು ಸಂತೃಪ್ತಿಪಡಿಸಲು ಧಾರ್ಮಿಕ ಕ್ರಿಯೆಯ ಅಂಗವಾಗಿ ಮನುಷ್ಯನ ಅಸ್ಥಿಪಂಜರ ಹೊರತೆಗೆದು ತಲೆಬುರುಡೆ ಸುಟ್ಟುಹಾಕಿದ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆನೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು...

ವಾಯುಪಡೆ ಸದಾಕಾಲ ಸನ್ನದ್ಧವಾಗಿರಲಿ: ಧನೋವಾ ಸೂಚನೆ

ನವದೆಹಲಿ: ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಅತ್ಯಂತ ಶೀಘ್ರವಾಗಿ ಕಾರ್ಯಾಚರಣೆಗೆ ಸಿದ್ಧರಾಗಬೇಕೆಂದು ವಾಯುಪಡೆ ಸಿಬ್ಬಂದಿಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಅವರು ಭಾರತೀಯ ವಾಯುಪಡೆಯ (ಐಎಎಫ್) ಪ್ರತಿಯೊಬ್ಬ ಅಧಿಕಾರಿಗಳಿಗೂ ವೈಯಕ್ತಿಕ ಪತ್ರದ...
loading...