Home Authors Posts by laxmi ganiger

laxmi ganiger

1462 POSTS 0 COMMENTS

ನಾಳೆ ಭಾರತ-ಪಾಕ್ ನಡುವೆ ಪಂದ್ಯ!

ಬರ್ಮಿಂಗ್‍ಹ್ಯಾಮ್: ಮಿನಿ ವಿಶ್ವ ಸಮರ ಎಂದೇ ಬಿಂಬಿತವಾಗಿರುವ ಐಸಿಸಿ ಚಾಂಪಿಯನ್ ಟ್ರೋಫಿಯಲ್ಲಿ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಎಡ್ಗ್‍ಬಾಸ್ಟನ್ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಹೈವೋಲ್ಟೇಜ್ ಪಂದ್ಯ...

ಪಾಕ್‍ನಿಂದ ಮತ್ತೆ ಕದನ: ಭಾರತೀಯ ಸೇನೆಯಿಂದ ದಿಟ್ಟ ಉತ್ತರ

ಜಮ್ಮು: ಭಾರತೀಯ ಸೇನಾ ಪಡೆಗಳಿಗೆ ಒಂದೆಡೆ ಭಯೋತ್ಪಾದಕರ ಹಾವಳಿ ಇನ್ನೊಂದೆಡೆ ಪಾಕಿಸ್ತಾನಿ ಯೋಧರ ಅಪ್ರಚೋದಿತ ದಾಳಿಯ ಸವಾಲು ಎದುರಾಗಿದೆ. ಕಳೆದೊಂದು ತಿಂಗಳಿನಿಂದ ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ಮತ್ತು ಪಾಕ್ ಸೇನಾ ಪಡೆಯ ಯುದ್ಧ...

ವಿಶೇಷ ಸಿದ್ಧತೆ ಮಾಡದಂತೆ ಅಧಿಕಾರಿಗಳಿಗೆ ಯೋಗಿ ಸೂಚನೆ

ಲಕ್ನೋ: ನಾವು ಮನುಷ್ಯರು, ನಾವು ನೆಲದ ಮೇಲೆ ಕೂರುತ್ತೇವೆ, ನಾನು ಭೇಟಿ ನೀಡುವ ಸ್ಥಳಗಳಲ್ಲಿ ಯಾವುದೇ ವಿಶೇಷ ಸಿದ್ಧತೆ ಮಾಡುವುದು ಬೇಡ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದ...

ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ.90.95ರಷ್ಟು ಪಾಸ್

ನವದೆಹಲ: ಕೇಂದ್ರಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಸಿ) ಶನಿವಾರ 2017ನೇ ಸಾಲಿನ 10 ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಒಟ್ಟು ಶೇ.90.95ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೊಲಿಸಿದರೆ...

ಎನ್.ಐ.ಎ ದಾಳಿ: 1 ಕೋಟಿ ರೂ. ವಶಕ್ಕೆ

ನವದೆಹಲಿ: ಶ್ರೀನಗರ, ದೆಹಲಿ ಮತ್ತು ಹರ್ಯಾಣದ ವಿವಿಧ 23 ಪ್ರದೇಶಗಳಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿರುವ ಎನ್.ಐ.ಎ ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನದ ಮೂಲಕ ಭಯೋತ್ಪಾದಕ ಸಂಘಟನೆಗಳು ನಡೆಸುವ ಚಟುವಟಿಕೆಗಳಿಗಾಗಿ ಸಂಗ್ರಹಿಸಿದ್ದ ಸುಮಾರು 1 ಕೋಟಿ...

ಸರ್ಜಿಕಲ್ ಸ್ಟ್ರೈಕ್‍ನಿಂದ ಒಳನುಸುಳುವಿಕೆ ಇಳಿಕೆ: ರಾಜನಾಥ್ ಸಿಂಗ್

ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಕಳೆದ ಸೆಪ್ಟೆಂಬರ್ ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಗಡಿಯಲ್ಲಿ ಒಳನುಸುಳುವಿಕೆ ಶೇ.45 ರಷ್ಟು ಕಡಿಮೆಯಾಗಿದೆ ಎಂದು...

ಜಾರಿಯಾಗಲಿದೆ ಮೊಟ್ಟೆ ಭಾಗ್ಯ

ಬೆಂಗಳೂರು:- ಹದಿಹರೆಯದ ಹೆಣ್ಣು ಮಕ್ಕಳಿಗೆ ಮತ್ತು ಅಂಗನವಾಡಿಯಿಂದ ಮೂರು ವರ್ಷದೊಳಗಿನ ಎಸ್ಸಿ-ಎಸ್ಟಿ ಮಕ್ಕಳಿಗೆ ತೆಲಂಗಾಣ ಮಾದರಿಯಲ್ಲಿ ಮೊಟ್ಟೆ ನೀಡಲು ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2017-18ನೇ ಸಾಲಿನ ಎಸ್ಸಿ-ಎಸ್ಟಿ,...

ವಿಮಾನ, ಆಟೋಮೊಬೈಲ್ ತಯಾರಿಕೆಗೆ ಭಾರತ-ರಷ್ಯಾ ಸಹಭಾಗಿತ್ವ

ಸೆಂಟ್ ಪೀಟರ್ಸ್‍ಬರ್ಗ್: ವ್ಯಾಪಾರ ಮತ್ತು ಆರ್ಥಿಕ ಬಾಂಧವ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಮತ್ತು ರಷ್ಯಾ ವಿಮಾನ ಮತ್ತು ಆಟೋಮೊಬೈಲ್ ತಯಾರಿಕೆಗೆ ಜಂಟಿ ಸಹಭಾಗಿತ್ವ ಸ್ಥಾಪನೆಗೆ ಸಮ್ಮತಿ ನೀಡಿವೆ. ಪ್ರಧಾನಿ ಮೋದಿ ಅವರನ್ನು ಭೇಟಿ...

ಶಾಸಕ ಮುನಿರತ್ನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಮಹಿಳಾ ಸದಸ್ಯರು

ಬೆಂಗಳೂರು: ಬಿಬಿಎಂಪಿ ಮಹಿಳಾ ಸದಸ್ಯರ ಮೇಲೆ ಹಲ್ಲೆ ಸೇರಿದಂತೆ ದುರ್ನಡತೆ ತೋರುತ್ತಿರುವ ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಿಯೋಗ...

ಲೋಕೋಪಯೋಗಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಎಫ್‍ಐಆರ್ ದಾಖಲು

ನವದೆಹಲಿ: ಲೋಕೋಪಯೋಗಿ ಇಲಾಖೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರರ ವಿರುದ್ಧ ಮೂರು ಪ್ರತ್ಯೇಕ ಎಫ್‍ಐಆರ್ ದಾಖಲಿಸಿರುವುದಾಗಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಶುಕ್ರವಾರ ಕೋರ್ಟ್ ಗೆ ತಿಳಿಸಿದೆ. ಭ್ರಷ್ಟಾಚಾರ ವಿರೋಧಿ...
loading...