Home Authors Posts by laxmi ganiger

laxmi ganiger

1462 POSTS 0 COMMENTS

ಫೇಸ್‍ಬುಕ್ ನಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ

ನವದೆಹಲಿ: ಖ್ಯಾತ ಸಾಮಾಜಿಕ ಜಾಲತಾಣ ಫೇಸ್‍ಬುಕ್ ನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ಪ್ರಭಾವಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಗ್ರ ಸ್ಥಾನಕ್ಕೇರಿದ್ದು, ಒಟ್ಟು 41.7 ಮಿಲಿಯನ್ ಫೇಸ್...

ಕೇರಳದಲ್ಲಿ ಮುಂದುವರೆದ ಮಾಂಸ ಮಾರಾಟ

ತಿರುವನಂತಪುರಂ: ಜಾನುವಾರು ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿ ಮಾಡಿದ್ದರೂ, ಕೇರಳದಲ್ಲಿ ಶನಿವಾರ ದನದ ಮಾಂಸದ ಮಾರಾಟ ಎಂದಿನಂತೆ ಸರಾಗವಾಗಿ ನಡೆದಿದೆ. ಕೇರಳ ನಿವಾಸಿಗಳು ತಮ್ಮ ನೆಚ್ಚಿನ ಆಹಾರ ಬೀಫ್...

ಇಬ್ಬರು ಪಾಕ್ ಉಗ್ರರ ಹತ್ಯೆಗೈದ ಭಾರತೀಯ ಸೇನೆ

ಶ್ರೀನಗರ: ಶುಕ್ರವಾರ ಉರಿಯಲ್ಲಿ ಸಾವನ್ನಪ್ಪಿದ್ದ ಇಬ್ಬರು ಉಗ್ರರು ಈ ಹಿಂದೆ ಭಾರತೀಯ ಯೋಧರ ಶಿರಚ್ಛೇದ ಮಾಡಿದ್ದ ಉಗ್ರರೇ ಎಂದು ತಿಳಿದುಬಂದಿದೆ. ಸರ್ಜಿಕಲ್ ದಾಳಿ ಮತ್ತು ಸೇನಾ ಪೋಸ್ಟ್‍ಗಳನ್ನು ಧ್ವಂಸ ಮಾಡಿದ ಹೊರತಾಗಿಯೂ ಪಾಠ ಕಲಿಯದ...

ಶ್ರೀಲಂಕಾದಲ್ಲಿ ಪ್ರವಾಹ: ರಕ್ಷಣೆಗೆ ಭಾರತೀಯ ನೌಕಾಪಡೆ

ನವದೆಹಲಿ: ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತದ ಅವಘಡ ಸಂಭವಿಸಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಭಾರತೀಯ ನೌಕಾಪಡೆ ರಕ್ಷಣೆಗೆ ಧಾವಿಸಿದೆ. ಕಳೆದೆರಡು ದಿನಗಳಿಂದಲೂ ಶ್ರೀಲಂಕಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದಾಗಿ ಪ್ರವಾಹ...

ಪದವಿ ಪಡೆದ ಫೇಸ್‍ಬುಕ್ ಜನಕ!

ವಾಷಿಂಗ್ಟನ್: ಫೇಸ್‍ಬುಕ್‍ಎಂಬ ಮಾಯೆಯಿಂದ ಜಗತ್ತನ್ನೇ ಮೋಡಿ ಮಾಡಿರುವ ಮಾರ್ಕ್‍ಜುಕರ್‍ಬರ್ಗ್‍ಫೇಸ್‍ಬುಕ್‍ಸಂಸ್ಥಾಪಕ. ಕೇವಲ 31ರ ವಯಸ್ಸಿನಲ್ಲಿ ಇಷ್ಟೊಂದು ಸಾಧನೆ ಮಾಡಿರುವ ಜುಕರ್‍ಬರ್ಗ್ ತಮ್ಮ ಪದವಿಯನ್ನು ಅರ್ಧಕ್ಕೆ ಮೊಟುಕುಗೊಳಿಸಿದವರು. ಈಗ ಬರೋಬ್ಬರಿ 12 ವರ್ಷಗಳ ನಂತರ ಹಾರ್ವರ್ಡ್...

ಮಾವು ಮೇಳಕ್ಕೆ ಕುಂದಾನಗರಿಯ ಜನರು ಫಿದಾ

ನಾಲ್ಕು ದಿನಗಳಲ್ಲಿ 24 ಲಕ್ಷ ಹಣ್ಣುಗಳ ಮಾರಾಟ ಸುಧಾ ಪಾಟೀಲ ಬೆಳಗಾವಿ: ಮಾವಿನ ಹಣ್ಣುಗಳು ಸೀಜನ್ ಮುಗಿಯಿತು ಎನ್ನುವಷ್ಟರಲ್ಲಿ ಕುಂದಾನಗರಿಯಲ್ಲಿ ಮಾವು ಮೇಳವನ್ನು ಆಯೋಜಿಸಿಲಾಗಿತ್ತು. ಆದರೆ, ಇದಕ್ಕೆ ಜನರು ಕೂಡ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂಬುವುದಕ್ಕೆ...

ಸಹಾಯಕ ಪ್ರಾಧ್ಯಾಪಕರಿಗೆ 2 ವರ್ಷವಾದರೂ ನೇಮಕಾತಿ ಆದೇಶ ಇಲ್ಲ

ಬೆಂಗಳೂರು: ಕರ್ನಾಟಕ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಕಳೆದ ಎರಡುವರೆ ವರ್ಷಗಳಿಂದ ಸರ್ಕಾರದ ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನವೇ ಸರ್ಕಾರ ನೇಮಕಾತಿ...

ಕೇಜ್ರಿವಾಲ್‍ಗೆ ನೋಟಿಸ್ ನೀಡಿದ ಹೈಕೋರ್ಟ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರ ವಕೀಲ ರಾಮ್ ಜೇಟ್ಮಲಾನಿ ತಮ್ಮ ವಿರುದ್ಧ ‘ಮೋಸಗಾರ' ಎಂಬ ಪದ ಬಳಸಿರುವುದಕ್ಕೆ, ದೆಹಲಿ ಮುಖ್ಯಮಂತ್ರಿ ವಿರುದ್ಧ ಮತ್ತೊಂದು ಮಾನಹಾನಿ ಪ್ರಕರಣ ದಾಖಲಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ...

ಪಾಕ್ ಆಟಗಾರರಿಗೆ ಅವಕಾಶವಿಲ್ಲ

ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಭಾರತ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ ನಾವು ಬಿಡುವುದಿಲ್ಲ ಎಂದು...

ಲಾಲು ಪುತ್ರಿ ಮಿಸಾ ಭಾರತಿ ಸಿಎ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ. ಕಪ್ಪು ಹಣವನ್ನು ಸಕ್ರಮವಾಗಿಸುವ...
loading...