Home Authors Posts by laxmi ganiger

laxmi ganiger

1462 POSTS 0 COMMENTS

ದುರ್ಬಲ ವ್ಯವಸ್ಥೆ ಅಂತ್ಯಗೊಳ್ಳಬೇಕು: ರಜನಿಕಾಂತ್

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಭಿಮಾನಿಗಳೊಂದಿಗಿನ ಸಭೆ ಶುಕ್ರವಾರವೂ ಮುಂದುವರೆದಿದ್ದು, ತಮ್ಮ ರಾಜಕೀಯ ಸೇರ್ಪಡೆ ಕುರಿತಂತೆ ರಜನಿಕಾಂತ್ ಮತ್ತೊಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇಂದು ಚೆನ್ನೈನಲ್ಲಿ ನಡೆದ...

ಯೋಧರನ್ನು ಕೊಂಡಾಡಿದ ಜೇಟ್ಲಿ

ಶ್ರೀನಗರ: ಉಗ್ರರ ದಾಳಿ ಹಾಗೂ ಕಲ್ಲು ತೂರಾಟದಿಂದಾಗಿ ದಿನದಿಂದ ದಿನಕ್ಕೆ ತತ್ತರಿಸುತ್ತಿರುವ ಕಾಶ್ಮೀರಕ್ಕೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಬುಧವಾರ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ. ನಿನ್ನೆಯಷ್ಟೇ ಕಾಶ್ಮೀರಕ್ಕೆ ಭೇಟಿ ನೀಡಿದ ಜೇಟ್ಲಿವಯವರು ಅಧಿಕಾರಿಗಳೊಂದಿಗೆ...

ಅಮೆರಿಕಾದಿಂದ ಭಾರತಕ್ಕೆ ಫಿರಂಗಿ ಬಂದೂಕು

ನವದೆಹಲಿ: 1980 ರ ನಂತರ ಭಾರತ ಮೊದಲ ಬಾರಿಗೆ ಫಿರಂಗಿ ಬಂದೂಕು (ಆರ್ಟಿಲರಿ ಗನ್) ಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, 155 ಎಂಎಂ ಆರ್ಟಿಲರಿ ಗನ್ ಗಳಾದ ಎಂ777 ಹಗುರ ಫಿರಂಗಿ ಬಂದೂಕುಗಳು ಅಮೆರಿಕಾದಿಂದ...

ರಷ್ಯಾ ಮೇಲೆ ಒತ್ತಡ ಹೇರಿದ ಭಾರತ: ಎನ್‍ಎಸ್ ಜಿ ಸದಸ್ಯತ್ವ ಸಿಗದಿದ್ದರೆ ರಷ್ಯಾ ಜೊತೆಗಿನ ಅಣು ಒಪ್ಪಂದ ರದ್ದು

ನವದೆಹಲಿ: ಭಾರತದ ಎನ್‍ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಚೀನಾವನ್ನು ಮನವೊಲಿಸಿ ಇಲ್ಲದಿದ್ದರೆ ಉಭಯ ದೇಶಗಳ ನಡುವಿನ ಅಣು ಒಪ್ಪಂದವನ್ನು ರದ್ದುಗೊಳಿಸುವುದಾಗಿ ಭಾರತ ರಷ್ಯಾ ಮೇಲೆ ಒತ್ತಡ ಹೇರಿದೆ. ಇತ್ತೀಚೆಗೆ ಚೀನಾದ ಬೀಜಿಂಗ್ ನಲ್ಲಿ...

ಕೇಂದ್ರ ಪರಿಸರ ಸಚಿವ ಅನಿಲ್ ಮಹದೇವ್ ದವೆ ನಿಧನ

ನವದೆಹಲಿ: ಕೇಂದ್ರ ಪರಿಸರ ಖಾತೆ ಸಚಿವ ಅನಿಲ್ ಮಹದೇವ್ ದವೆ(60) ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ದವೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಿಲ್ ದವೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ...

ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಎಚ್‍ಡಿಕೆಗೆ ಬಿಗ್ ರಿಲೀಫ್

ಬೆಂಗಳೂರು: ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬುಧವಾರ ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ...

ಸಿಎಂಗಾಗಿ ತಾಸುಗಟ್ಟಲೆ ಕಾದ ಮಾಜಿ ಸೈನಿಕರು: ಸರ್ಕಾರದಿಂದ ಯೋಧರಿಗೆ ಅವಮಾನ

ಬೆಂಗಳೂರು: ಯುದ್ಧ ಸ್ಮಾರಕ ಸಮಾರಂಭವೊಂದರಲ್ಲಿ ಮಾಜಿ ಸೈನಿಕರನ್ನು ಆಹ್ವಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈನಿಕರಿಗೆ ಅವಮಾನ ಮಾಡಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಬ್ರಿಗೇಡ್ ರಸ್ತೆಯಲ್ಲಿ ನಡೆಸಲಾಗಿದ್ದ ಯುದ್ಧ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸೈನಿಕರನ್ನು ಆಹ್ವಾನಿಸಲಾಗಿತ್ತು....

ಐಎಎಸ್ ಅಧಿಕಾರಿ ಶವ ಪತ್ತೆ!

ಲಕ್ನೋ: ಕರ್ನಾಟಕದ ಐಎಎಸ್‍ಅಧಿಕಾರಿ ಅನುರಾಗ್ ತಿವಾರಿ ಬುಧವಾರ ಶವವಾಗಿ ಪತ್ತೆಯಾಗಿದ್ದು , ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೇಡರ್ 2007ರ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಲಕ್ನೋದ ಹಜರತ್ ಗಂಜ್ ನಲ್ಲಿರುವ ಮೀರಾಬಾಯಿ ಗೆಸ್ಟ್...

ಧಾರ್ಮಿಕ ಸಂಸ್ಕಾರ ಶಿಬಿರ ಮುಕ್ತಾಯ

ಕನ್ನಡಮ್ಮ ಸುದ್ದಿ-ಬೆಳಗಾವಿ: ಅನಿಗೋಳದ ಸಂತ ಮೀರಾ ಶಾಲೆಯಲ್ಲಿ ಜೈನ ಆಗಮ ಮಿಶನ್ ವತಿಯಿಂದ ಮೇ 7 ರಿಂದ 14 ರವರೆಗೆ ಒಂದು ವಾರಗಳ ಕಾಲ ಜೈನ ಸಮಾಜದ ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಶಿಬಿರವನ್ನು...

ಆಶ್ರಮಕ್ಕೆ ಅಗತ್ಯ ವಸ್ತುಗಳ ದೇಣಿಗೆ

ಕನ್ನಡಮ್ಮ ಸುದ್ದಿ-ಬೆಳಗಾವಿ: ಜೈನ ಇಂಟರ್‍ನ್ಯಾಷನಲ್ ವುಮನ್ ಆರ್ಗನೈಜೇಶನ್ ಜಿವೋ ಸಂಸ್ಥೆಯ ಬೆಳಗಾವಿ ವಿಭಾಗದ ವತಿಯಿಂದ ಇತ್ತೀಚೆಗೆ ಕುರಣಾಲಯ ಆಶ್ರಮಕ್ಕೆ ಭೇಟಿ ನೀಡಿ ದಿನನಿತ್ಯ ಅಗತ್ಯ ವಿವಿಧ ವಸ್ತುಗಳ ದೇಣಿಗೆ ನೀಡಲಾಯಿತು. ಜೀವೊ ಸಂಸ್ಥೆಯ ವತಿಯಿಂದ...
loading...