Home Authors Posts by laxmi ganiger

laxmi ganiger

1462 POSTS 0 COMMENTS

ಗಂಗಾವತಿ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

ಕನ್ನಡಮ್ಮ ಸುದ್ದಿ-ಗಂಗಾವತಿ: -ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಅತಂತ್ರ ಫಲಿತಾಂಶ ಹೊರಬಿದ್ದಿದೆ. ಅಧಿಕಾರ ಗದ್ದುಗೆಗಾಗಿ ಪೈಪೋಟಿ ನಡೆಸಿದ ಬಿಜೆಪಿ ಹಾಗೂ ಕಾಂಗ್ರೆಸ್‍ಗೆ ತೀವ್ರ ನಿರಾಸೆಯಾಗಿದ್ದು, ಸದ್ಯಕ್ಕೆ ಜೆಡಿಎಸ್ ಹಾಗೂ ಪಕ್ಷೇತರರ...

ಕೊಪ್ಪಳ ನಗರಸಭೆ, ಕುಷ್ಟಗಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಕನ್ನಡಮ್ಮ ಸುದ್ದಿ-ಕೊಪ್ಪಳ: ಜಿಲ್ಲೆಯ 04 ಸ್ಥಳೀಯ ಸಂಸ್ಥೆಗಳ 104 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆದ ಫಲಿತಾಂಶದಲ್ಲಿ 47 ಕಾಂಗ್ರೆಸ್, 43 ಬಿಜೆಪಿ, 04 ಜೆಡಿಎಸ್ ಹಾಗೂ 10...

ಪರಿಸರ ಸ್ನೇಹಿ ತೆಂಗಿನಕಾಯಿ ಗಣಪತಿ ಮೂರ್ತಿ ಪೂಜಿಸಿ

ಕನ್ನಡಮ್ಮ ಸುದ್ದಿ-ಧಾರವಾಡ: ಇತ್ತೀಚಿನ ದಿನಗಳಲ್ಲಿ ಮನೆ ಮನೆಗಳಲ್ಲಿ ಗಣೇಶ ಹಬ್ಬಕ್ಕೆ ಪೂಜಿಸುª Àಗಣೇಶ ಪೂರ್ತಿ ಹೆಚ್ಚಿನದಾಗಿ ಪಿ.ಓ.ಪಿಯಿಂದ ಮಾಡಿದ್ದಾಗಿದ್ದು ಇದರಿಂದ ಪರಿಸರಕ್ಕೆ ಹಾನಿಯಾಗುವದನ್ನು ತಪ್ಪಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ...

ಬಿಜೆಪಿಯಲ್ಲಿ ನಾನು ಸಕ್ರೀಯನಾಗಿದ್ದೇನೆ: ಜನಾರ್ದನ ರೆಡ್ಡಿ

ಕನ್ನಡಮ್ಮ ಸುದ್ದಿ-ಹುಬ್ಬಳ್ಳಿ: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ನೂರು ದಿನ ಪೂರೈಕೆ ಮಾಡಿದೆ. ಜನ ಅವರ ಅಧಿಕಾರ ಶೈಲಿಯನ್ನು ನೋಡುತ್ತಿದ್ದಾರೆ. ಇನ್ನು ಸ್ವಲ್ಪ ದಿನಗಳ ಕಾಲ ಅವಕಾಶ ಕೊಟ್ಟು ನೋಡೋಣ ಎಂದು ಗಾಲಿ...

ಪರಿಸರ ಜಾಗೃತಿ ಮೂಡಿಸುವುದು ಅವಶ್ಯ

ಕನ್ನಡಮ್ಮ ಸುದ್ದಿ-ಬಂಕಾಪುರ: ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದಲೇ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಶಿಕ್ಷಣ ಸಂಯೋಜಕ ಪರಮೇಶ ಬಾರಂಗಿ ಹೇಳಿದರು. ಪಟ್ಟಣದ ಖಾದ್ರಿಯಾ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಲಿಟಲ್ ಪ್ಲಾವರ್ ಶಾಲೆಯ ಆವರಣದಲ್ಲಿ...

ಹೆಸರು ಬೆಳೆ ಖರೀದಿ ಕೇಂದ್ರಕ್ಕೆ ಶಾಸಕರಿಂದ ಚಾಲನೆ

ಕನ್ನಡಮ್ಮ ಸುದ್ದಿ-ನರಗುಂದ: ಬೆಲೆ ಕುಸಿತದಿಂದ ರೈತರು ಅನೇಕ ವರ್ಷಗಳಿಂದ ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲಿ ಎಂಬ...

ವಿದ್ಯಾರ್ಥಿಗಳು ಉತ್ತಮ ಕಲೆ ಕರಗತ ಮಾಡಿಕೊಳ್ಳಿ: ಇಂದುಮತಿ

ಕನ್ನಡಮ್ಮ ಸುದ್ದಿ-ನರೇಗಲ್ಲ: ಪ್ರತಿಭೆ ಎಲ್ಲರಲ್ಲಿಯೂ ಇರುತ್ತದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕಲೆಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಳ್ಳಬೇಕೆಂದು ದೂರದರ್ಶನ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು. ಪಟ್ಟಣದ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಜರುಗಿದ...

ಸರ್ವರಿಗೂ ಬ್ಯಾಂಕಿಂಗ್ ಸೌಲಭ್ಯ ದೊರೆಯಲಿ: ಇಟಗಿ

ಕನ್ನಡಮ್ಮ ಸುದ್ದಿ-ನರಗುಂದ: ಭಾರತದ ಪ್ರತಿಯೊಂದು ಗ್ರಾಮದ ಬಡವರು, ಅನಕ್ಷರಸ್ಥರು, ಅಂಗವಿಕಲರು ಸೇರಿ ಪ್ರತಿಯೊಬ್ಬರಿಗೂ ಬ್ಯಾಂಕಿಂಗ್ ಸೇವೆ ದೊರೆತು ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಎಂಬ ವಿನೂತನ ಯೋಜನೆ...

ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಲೋಪವಾದರೆ ಕಠಿಣಕ್ರಮ: ಎಂ ದೀಪಾ

ಕನ್ನಡಮ್ಮ ಸುದ್ದಿ-ಧಾರವಾಡ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳÀ ಸಮುದಾಯದ ಅಭಿವೃದ್ಧಿಗಾಗಿ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡುವಲ್ಲಿ ಅಧಿಕಾರಿಗಳು ನಿಧಾನಗತಿ ಅನುಸರಿಸಿದರೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ...

ಯುವಜನತೆ ಉತ್ತಮ ಸಾಮರ್ಥ್ಯ ಬೆಳೆಸಿಕೊಳ್ಳಿ: ವೀರಣ್ಣ

ಕನ್ನಡಮ್ಮ ಸುದ್ದಿ-ಧಾರವಾಡ: ಯುವ ಶಕ್ತಿ ರಾಷ್ಟ್ರದ ಶಕ್ತಿ ಯುವಕರು ಪ್ರವಾಹದ ವಿರುದ್ಧ ಈಜುವ ಸಾಮರ್ಥ್ಯ ಬೆಳೆಸಿಕೊಳ್ಳಿ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿ ಕಾರ್ಯದರ್ಶಿ ವೀರಣ್ಣ ಒಡ್ಡೀನ ಹೇಳಿದರು. ಸಿದ್ಧರಾಮೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ...
loading...