Home Authors Posts by Manjunath P

Manjunath P

769 POSTS 0 COMMENTS

ಬಳಕೆಯಾಗದ ಹಣದ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಗದಗ : ಜಿಲ್ಲಾ ಪಂಚಾಯತಿಗೆ ಸೇರಿದ ಎಲ್ಲ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಕಳೆದ ಹಣಕಾಸು ವರ್ಷದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇದ್ದ ಹಣ ಉಪಯೋಗವಾಗದೇ ಮಾರ್ಚ ಅಂತ್ಯಕ್ಕೆ ಮರಳಿ ಸರ್ಕಾರಕ್ಕೆ ಹೋದ ಕುರಿತ ವರದಿಯನ್ನು...

“ಕನ್ನಡ ಪುಸ್ತಕ ಸೊಗಸು” ಬಹುಮಾನಕ್ಕೆ ಅರ್ಜಿ ಆಹ್ವಾನ

ಗದಗ : ಕನ್ನಡ ಪುಸ್ತಕ ಪ್ರಾಧಿಕಾರ ಜನೆವರಿ 2017 ರಿಂದ ಡಿಸೆಂಬರ್ 2017 ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಸ, ಗುಣಮಟ್ಟವನ್ನು ಪರಿಗಣೀಸಿ, ಕಲಾವಿದರು/ ಲೇಖಕರು/ ಪ್ರಕಾಶಕರಿಗೆ...

ಅಚ್ಚುಮೆಚ್ಚಿನ ಪುಸ್ತಕ ಸ್ಪರ್ಧೆ

ಗದಗ : ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ. ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ...

ಜಾಣ ಜಾಣೆಯರ ಬಳಗಕ್ಕೆ ಅರ್ಜಿ ಆಹ್ವಾನ

ಗದಗ : ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿತಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾ ಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತ್ತಕೋತ್ತರ ಕೇಂದ್ರದಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು...

ಅನಿಷ್ಠ ಪದ್ದತಿ ಹೋಗಲಾಡಿಸುವ ಕಾರ್ಯ ಶ್ಲಾಘನೀಯ: ಆಂಜನೇಯ

ಕನ್ನಡಮ್ಮ ಸುದ್ದಿ-ಕುಷ್ಟಗಿ: ನಮ್ಮ ಸಮಾಜದಲ್ಲಿರುವ ಅನಿಷ್ಠ ಪದ್ದತಿಗಳನ್ನು ತೊಡೆದು ಹಾಕಿ ಇಂತಹ ಪದ್ದತಿಗಳನ್ನು ಆಚರಣೆ ಮಾಡುವವರ ವಿರುದ್ದ ಹೋರಾಟ ಮಾಡಿ ಜಾಗೃತಿ ಮೂಡಿಸಿ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಶ್ಲಾಘನಿಯ ಎಂದು...

ಮೃತ ರೈತ ಕುಟುಂಬಕ್ಕೆ ಚೆಕ್ ವಿತರಣೆ

ಕನ್ನಡಮ್ಮ ಸುದ್ದಿ-ಕೊಪ್ಪಳ : ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ರೈತ ಭೀಮಪ್ಪ ನಾಗಪ್ಪ ಯತ್ನಟ್ಟಿ ಇವರ ಪತ್ನಿ ಮಾಳವ್ವ ಯತ್ನಟ್ಟಿಯವರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಅವರು ರೂ.5...

ಅಧಿಕಾರ ಕಿತ್ತಾಟದಲ್ಲಿ ಅಭಿವೃದ್ಧಿ ಮರೆತ ಮೈತ್ರಿ ಸರ್ಕಾರ : ಚಂದ್ರಶೇಖರ

ಕನ್ನಡಮ್ಮ ಸುದ್ದಿ-ಕೊಪ್ಪಳ : ರಾಜ್ಯದ ಜನತೆಯಿಂದ ತಿರಸ್ಕೃತ ಅಪವಿತ್ರ ಮೈತ್ರಿ ಮಾಡಿಕೊಂಡ ಜೆಡಿಎಸ್- ಕಾಂಗ್ರೆಸ್ ಪಕ್ಷಗಳು ರಾಜ್ಯದ ಅಭಿವೃದ್ಧಿ ಪರ ಚಿಂತಿಸದೆ ಖಾತೆ ಹಂಚಿಕೆಯ ಕಿತ್ತಾಟದಲ್ಲಿ ಮುಳುಗಿವೆ ಎಂದು ಬಿಜೆಪಿಯ ರಾಷ್ಟ್ರೀಯ ಪರಿಷತ್...

ಜನರಿಗೆ ಒಳ್ಳೆಯದಾಗುವ ಕಾರ್ಯ ಮಾಡಿ: ವಿ.ಡಿ.ಸಜ್ಜನ

ಕನ್ನಡಮ್ಮ ಸುದ್ದಿ-ಸವಣೂರು : ಮನುಷ್ಯ ಎಲ್ಲ ಸಮಯದಲ್ಲಿಯು ಸ್ವಾರ್ಥವನ್ನು ಭಯಸದೆ ಜನರಿಗೆ ಒಳ್ಳೆಯದಾಗುವಂತ ಕಾರ್ಯವನ್ನು ಮಾಡಬೇಕು ಎಂದು ತಹಶೀಲ್ದಾರ ವಿ.ಡಿ.ಸಜ್ಜನ ಹೇಳಿದರು. ಪಟ್ಟಣದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕದ...

ವೈದ್ಯಕೀಯ ಸೇವೆಯಲ್ಲಿ ನಿರ್ಲಕ್ಷ್ಯವಾದರೆ ಕಠಿಣ ಕ್ರಮ: ಉದಾಸಿ

ಕನ್ನಡಮ್ಮ ಸುದ್ದಿ-ಹಾನಗಲ್ಲ: ವೈದ್ಯಕೀಯ ಸೇವೆಯಲ್ಲಿನ ನಿರ್ಲಕ್ಷ್ಯದೊಂದಿಗೆ, ರೋಗಿಗಳ ಆರೈಕೆಯಲ್ಲಿ ನಿಷ್ಕಾಳಜಿ ವಹಿಸಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದೆಂದು ಶಾಸಕ ಸಿ.ಎಂ. ಉದಾಸಿ ವೈದ್ಯರು, ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು. ಶನಿವಾರ ತಾಲೂಕಾ ಆಸ್ಪತ್ರೆಯಲ್ಲಿ ತಾಲೂಕಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ...

ಮಕ್ಕಳ ಪ್ರತಿಭೆಗೆ ಶಿಕ್ಷಕರು ಪ್ರೋತ್ಸಾಹ ನೀಡಿ: ಉದಾಸಿ

ಹಾನಗಲ್ಲ: ಬೋಧನೆಯಲ್ಲಿ ತೊಡಗುವ ಶಿಕ್ಷಕರು ವಿದ್ಯಾರ್ಥಿಗಳ ಪ್ರಶ್ನೆಗಳನ್ನು ನಿಭಾಯಿಸುವ ಪೂರ್ವ ಸಿದ್ಧತೆ ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯವಾಗಿದೆ ಎಂದು ಶಾಸಕ ಸಿ.ಎಂ. ಉದಾಸಿ ಅಭಿಪ್ರಾಯಿಸಿದರು. ಪಟ್ಟಣದ ಗುರುಭವನದಲ್ಲಿ ಶನಿವಾರ ಶೈಕ್ಷಣಿಕ ಬಲವರ್ಧನೆಗಾಗಿ ತಾಲೂಕಿನ ಸರ್ಕಾರಿ...
loading...