Home Authors Posts by priya priya

priya priya

1336 POSTS 0 COMMENTS

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ನಿರ್ಧಾರ

ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‍ನಲ್ಲಿ ಸಿಎಂ ಕುಮಾರಸ್ವಾಮಿ ಹಲವು ವಿನೂತನ ಆಕರ್ಷಕ ಯೋಜನೆಗಳೂ ಇದ್ದು, ಪ್ರಮುಖವಾಗಿ ಬಡ ಬ್ರಾಹ್ಮಣರಿಗೂ ಆರ್ಥಿಕ ನೆರವು ನೀಡಲು ಕುಮಾರಸ್ವಾಮಿ ಒಲವು ತೋರಿದ್ದಾರೆ. ಬಡ ಬ್ರಾಹ್ಮಣರಿಗೆ ಆರ್ಥಿಕ...

ಸುಳ್ಳು ಭರವಸೆ ನೀಡಿರೋದಕ್ಕೆ ಬಜೆಟ್ ಅನ್ನಬೇಕಾ…? ನಾಚಿಕೆಯಾಗಬೇಕು…

ಬೆಂಗಳೂರು: ಮೈತ್ರಿ ಸರ್ಕಾರದ ಬಜೆಟ್‍ನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ್ದು, ಇದಕ್ಕೆ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್,ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಟ್ ಮಂಡನೆ ಬಳಿಕ ಮಾಧ್ಯಮದವರ ಜತೆ ಮಾತನಾಡಿದ...

ದೊರೆಯದ ಉತಾರ: ರೈತರ ಆಕ್ರೋಶ

ಕನ್ನಡಮ್ಮ ಸುದ್ದಿ-ರೋಣ: ನಿತ್ಯವೂ ಉತಾರವನ್ನು ಪಡೆಯಲು ನಿತ್ಯ ರೈತರು ಪರದಾಡುವಂತಾಗಿದೆ. ಬೆಳಗಿನ ಜಾವ 5 ಗಂಟೆಯಲ್ಲಿಯೇ ಪಾಳೆಯದಲ್ಲಿ ನಿಂತರೂ ಕೂಡ ಉತಾರ ದೊರೆಯುತ್ತಿಲ್ಲ ಎಂದು ರೋಣ ತಹಸೀಲ್ದಾರ್‌ರಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಉತಾರದ ಸಿಬ್ಬಂದಿ...

ನಳಗಳ ಮೀಟರ್‌ ಕಳಪೆ : ಪ್ರದೀಪ ಶೆಟ್ಟಿ ಹೇಳಿಕೆ

ಕನ್ನಡಮ್ಮ ಸುದ್ದಿ-ಶಿರಸಿ: ನಗರಸಭೆಯಲ್ಲಿ ಬಿಜೆಪಿಯ 11 ಸದಸ್ಯರಿದ್ದರೂ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಾಮರ್ಥ್ಯ ಒಬ್ಬರಲ್ಲೂ ಇಲ್ಲ. ಹಾಗಾಗಿ ಚುನಾವಣಾ ಹೊಸ್ತಿಲಿನಲ್ಲಿ ನಾಟಕೀಯ ಪ್ರತಿಭಟನೆ ಮಾಡುತ್ತಿದ್ದಾರೆಂದು ನಗರಸಭೆ ಅಧ್ಯಕ್ಷ ಪ್ರದೀಪ ಶೆಟ್ಟಿ ಟೀಕಿಸಿದರು. ನಗರಾಡಳಿತ ಸಮರ್ಪಕವಾಗಿ...

ನಳಗಳಿಗೆ ಮೀಟರ್‌ ಅಳವಡಿಕೆ ಅವೈಜ್ಞಾನಿಕ: ಬಿಜೆಪಿ ಪ್ರತಿಭಟನೆ

ಕನ್ನಡಮ್ಮ ಸುದ್ದಿ-ಶಿರಸಿ: ನಗರಾಡಳಿತ ಏಕಾಏಕಿ ನಳಗಳಿಗೆ ಮೀಟರ್‌ ಅಳವಡಿಸುವ ನಿರ್ಧಾರ ಕೈಗೊಂಡಿದ್ದು ಅವೈಜ್ಞಾನಿಕವಾಗಿದ್ದು, ಈ ಕುರಿತು ವಿಶೇಷ ಸಭೆ ನಡೆಸಿ ಜನಾನುಕೂಲಿ ನಿರ್ಣಯ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿಗರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು. ಬುಧವಾರ...

ವಿವಿಧ ಮೂಲಭೂತ ಸೌಲಭ್ಯ ಒದಗಿಸುವಂತೆ ಮನವಿ

ಕನ್ನಡಮ್ಮ ಸುದ್ದಿ-ಶಿರಸಿ: ಯಲ್ಲಾಪುರ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಎದುರಾಗಿರುವ ವಿದ್ಯುತ್‌ ಸಮಸ್ಯೆ, ಉಪಕರಣಗಳ ಕೊರತೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯ ಒದಗಿಸುವಂತೆ ಆ ಭಾಗದ ನಾಗರಿಕರು ಬುಧವಾರ ಹೆಸ್ಕಾಂ ಅಧೀಕ್ಷಕ...

ಮಹದಾಯಿ ವಿಷಯದಲ್ಲಿ ಸರ್ಕಾರಗಳು ರಾಜಕೀಯ ಮಾಡುತ್ತಿವೆ: ಚಂದ್ರಶೇಖರ

ಕನ್ನಡಮ್ಮ ಸುದ್ದಿ-ಹುನಗುಂದ: ರಾಜಕೀಯ ಲಾಭಕ್ಕಾಗಿ ರೈತರಿಗೆ ಮಹದಾಯಿ ನದಿ ನೀರಿನ ಮರಳು ಮಾಡುತ್ತಿರುವ ರಾಜಕೀಯ ಪಕ್ಷಗಳು. ರೈತರ ನಿರಂತರ ಹೋರಾಟಕ್ಕೆ ಕಿಂಚಿತ್ತು ಕಾಳಜಿ ಇಲ್ಲದಂತಾಗಿದೆ. ಸುಮಾರು 35 ರಿಂದ 40 ಟಿಎಂಸಿ ನೀರು...

ಕೃಷಿ ಭಾಗ್ಯ ಯೋಜನೆಯಲ್ಲಿನ ಅವ್ಯವಹಾರ: ತನಿಖೆಗೆ ಒತ್ತಾಯ

ಕನ್ನಡಮ್ಮ ಸುದ್ದಿ-ಬಸವನಬಾಗೇವಾಡಿ: ತಾಲೂಕಿನ ಹಂಗರಗಿ ಗ್ರಾಮದ ಕೃಷಿ ಭಾಗ್ಯ ಯೋಜನೆಯಲ್ಲಿ ನಡೆದ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಬುಧವಾರ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಕೃಷಿ ಇಲಾಖೆಯ ಅಧೀಕ್ಷಕ ಆರ್‌. ಎಚ್‌. ಧರಿ...

ಭತ್ತಕ್ಕೆ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ದೇಶದ ಪ್ರಮುಖ ಬೆಳೆಯಾಗಿರುವ ಭತ್ತಕ್ಕೆ ಕ್ವಿಂಟಲ್‌ಗೆ 200 ರೂ. ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಇಂದು ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ...

ದೆಹಲಿಗೆ ಸಂಪೂರ್ಣ ಸ್ಥಾನಮಾನ ಇಲ್ಲ: ಸುಪ್ರೀಂ

ನವದೆಹಲಿ: ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಕಿತ್ತಾಟಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದ್ದು, ಕೇಂದ್ರಾಡಳಿತ ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ದೆಹಲಿ ಸರ್ಕಾರ...
loading...