Home Authors Posts by priya priya

priya priya

1382 POSTS 0 COMMENTS

ದೇಶ ಅಭಿವೃದ್ಧಿಗೆ ಜನಸಂಖ್ಯೆ ನಿಯಂತ್ರಣ ಅವಶ್ಯ: ಡಾ. ಮೋಹನ್‌

ಕನ್ನಡಮ್ಮ ಸುದ್ದಿ-ಬೀಳಗಿ: ಒಂದು ದೇಶ ಅಭಿವೃದ್ಧಿ ಹೊಂದಬೇಕಾದರೆ ಜನಸಂಖ್ಯೆ ನಿಯಂತ್ರಣ ಮಹತ್ವದ ಪಾತ್ರವಹಿಸುತ್ತದೆ. ಅಷ್ಟೇ ಒಂದು ಕುಟುಂಬ ಕೂಡಾ ಅಭಿವೃದ್ಧಿ ಹೊಂದುತ್ತದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಎಲ್ಲರೂ ಜನಸಂಖ್ಯೆ ನಿಯಂತ್ರಿಸುವ ಜಾಗ್ರತಿಯನ್ನು ಜನತೆಯಲ್ಲಿ...

ಪ್ಲಾಸ್ಟರ ಗಣೇಶ ನಿಷೇಧ : ಉಲ್ಲಂಘಿಸಿದಲ್ಲಿ ಕಠಿಣ ಕ್ರಮ

ಕನ್ನಡಮ್ಮ ಸುದ್ದಿ-ಬಾಗಲಕೋಟೆ: ಜಿಲ್ಲೆಯಲ್ಲಿ ಬರುವ ಸೆಪ್ಟೆಂಬರ ಮಾಹೆಯಲ್ಲಿ ಗಣೇಶ ಹಬ್ಬ ಆಚರಿಸಲಾಗುತ್ತಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಅಧಿಸೂಚನೆಯನ್ವಯ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಮತ್ತು ಬಣ್ಣ ಲೇಪಿತವಾದ ಗಣೇಶ ವಿಗ್ರಹವನ್ನು ಜಲಮೂಲಗಳಲ್ಲಿ,...

ಮಣಿಪುರದಲ್ಲಿ ಭೂ ಕುಸಿತ

ಗುವಾಹಣಿ:  ಮಣಿಪುರದಲ್ಲಿ ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಪರಿಣಾಮ 7 ಮಕ್ಕಳು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ ತಮೆಂಗ್'ಲೊಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಭೂ ಕುಸಿತದ ಪರಿಣಾಮ ನ್ಯೂ ಸಲೇಮ್ ಮತ್ತು...

ಜಪಾನಲ್ಲಿ ಧಾರಾಕಾರ ಮಳೆಯಿಂದ ಸಾವಿರಾರು ಕೋಟಿ ನಷ್ಟ

ಕುರಾಶಿಕಿ- ಜಪಾನ್ನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಸಾವಿರಾರು ಕೋಟಿ ನಷ್ಟ ಸಂಭವಿಸಿದೆ. 179ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬೀದಿ ಪಾಲಾದ ನಾಗರಿಕರು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ಅವರು...

ಪ್ರವಾಹ : ಮುನ್ನಚ್ಚರಿಕೆ ಕ್ರಮಕೈಗೊಳ್ಳಲು ಡಿಸಿ ಸೂಚನೆ

ಕನ್ನಡಮ್ಮ ಸುದ್ದಿ-ಬಾಗಲಕೋಟೆ: ಮುಂಗಾರು ಮಾನ್ಸೂನ್‌ ಪ್ರಾರಂಭವಾಗಿದ್ದು, ಜಿಲ್ಲೆಯ ತ್ರಿವಳಿ ನದಿಗಳಾದ ಕೃಷ್ಣ, ಘಟಪ್ರಭೆ ಮತ್ತು ಮಲಪ್ರಭೆ ನದಿಗಳಿಗೆ ನೀರು ಬರುತ್ತಿದ್ದು, ಮುಂಬರುವ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ, ನಿಯಂತ್ರಿಸಲು ಅಧಿಕಾರಿಗಳು ಸನ್ನದ್ದರಾಗುವಂತೆ ಜಿಲ್ಲಾಧಿಕಾರಿಗಳಾದ...

ಅವೈಜ್ಞಾನಿಕ ನೇಮಕಾತಿ ವಿರುದ್ಧ ಪ್ರತಿಭಟನೆ

ಕನ್ನಡಮ್ಮ ಸುದ್ದಿ-ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಅವೈಜ್ಞಾನಿಕವಾಗಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ನಡೆಸಿದ್ದಾರೆಂದು ಆರೋಪಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಮುನ್ಸಿಪಲ್‌ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ...

ಅಕ್ರಮದಲ್ಲಿ ಸಂಗ್ರಹಿಸಿದ ಅನ್ನಭಾಗ್ಯದ 6 ಕ್ವಿಂಟಾಲ್‌ ಅಕ್ಕಿ ವಶ

ಕನ್ನಡಮ್ಮ ಸುದ್ದಿ-ಹುನಗುಂದ: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಂದ ಪ್ರತಿ ಕಿ.ಜಿಗೆ 10 ರೂ. ದಂತೆ ಅಕ್ಕಿಯನ್ನು ತಗೆದುಕೊಂಡು 12 ರೂ ಗೆ ಮಾರಾಟ ಮಾಡುವ ಸಲುವಾಗಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6 ಕ್ವಿಂಟಾಲ್‌ ಅಕ್ಕಿ...

ಸಕಾಲದಲ್ಲಿ ರೈತರಿಗೆ ಬೆಳೆ ಸಾಲ ಸಿಗದೆ ತೊಂದರೆ ಅನುಭವಿಸುವಂತಾಯಿತು: ವಿ.ಎಸ್‌.ಪಾಟೀಲ್‌

ಕನ್ನಡಮ್ಮ ಸುದ್ದಿ-ಮುಂಡಗೋಡ: ರಾಜ್ಯ ಸರ್ಕಾರ ರೈತರ ಒಂದು ಖಾತೆಗೆ 2 ಲಕ್ಷದ ವರೆಗೆ ಬೆಳೆ ಸಾಲ ಮನ್ನಾ ಮಾಡಿರುವ ಯೋಜನೆಯು ನಮ್ಮ ಜಿಲ್ಲೆಯ 83ಸಾವಿರ ರೈತರ ಪೈಕಿ 700 ರೈತರಿಗೆ ಮಾತ್ರ ಅನ್ವಯಿಸುವಂತಾಯಿತು....

ಸಂಘಸಂಸ್ಥೆ ಬೆಳೆಯಲು ಮೂಲ ತತ್ವಗಳ ಪರಿಪಾಲನೆ ಅತ್ಯಗತ್ಯ: ಶ್ರೀರಾಮ

ಕನ್ನಡಮ್ಮ ಸುದ್ದಿ-ಶಿರಸಿ: ಸಂಸ್ಥೆಗಳು ಬೆಳೆಯುವಲ್ಲಿ ಸ್ಥಳೀಯ ಸ್ಪಂದನೆ ಹಾಗೂ ಆ ಸಂಸ್ಥೆಯ ನೈತಿಕತೆ ಮುಖ್ಯವಾಗುತ್ತದೆ ಎಂದು ಪ್ರೊ.ಎ.ವೈದ್ಯನಾಥನ್‌ ಸಮಿತಿ ಸದಸ್ಯ ಎಂ.ಎಸ್‌.ಶ್ರೀರಾಮ ಅಭಿಪ್ರಾಯಪಟ್ಟರು. ತಾಲೂಕಿನ ಹುಳಗೋಳ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು...

ಸಿಎಂ ರೈತರಿಗೆ ಅನ್ಯಾಯ ಮಾಡಿದ್ದಾರೆ: ಸಿದ್ರಾಮಪ್ಪ

ಕನ್ನಡಮ್ಮ ಸುದ್ದಿ-ಕೊಲ್ಹಾರ: ಸಾಲ ಮನ್ನಾ ವಿಷಯದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರೈತರಿಗೆ ಅನ್ಯಾಯ ಮಾಡಿದ್ದಾರೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕೆ. ಕುಲಕರ್ಣಿ ಹಾಗೂ ಜಿಲ್ಲಾ ಅಧ್ಯಕ್ಷ...
loading...