Home Authors Posts by Rafeek Desai

Rafeek Desai

1449 POSTS 0 COMMENTS

ಅನಂತ್‌ನಾಗ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ಉಗ್ರರು ಹತ

0
ಶ್ರೀನಗರ:- ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಅನಂತ್‌ನಾಗ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ (ಸಿಎಎಸ್‌ಒ) ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದರೊಂದಿಗೆ, ಕಾಶ್ಮೀರ ಕಣಿವೆಯಲ್ಲಿ ಕಳೆದ ಆರು ತಿಂಗಳಲ್ಲಿ...

ಕೆಎನ್ ಎನ್ ಸಿಟಿ ನ್ಯೂಸ್ ನ ಸ್ಮಾಟ್೯ ಸಿಟಿ ಬಿಗ್ ಟಿಬೆಟ್ ಸ್ಮಾರ್ಟ್ ಅಧಿಕಾರಿಗಳು ಗೈರು- ಸಾರ್ವಜನಿಕರ ಆಕ್ರೋಶ

0
ಬೆಳಗಾವಿ:ಬೆಳಗಾವಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿವೆ ಎಂದು ವಿವಿಧ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ಕೇಂದ್ರ ಸರಕಾರದ ಮೊದಲ 20 ಸ್ಮಾರ್ಟ್ ಸಿಟಿಯಲ್ಲಿ ಆಯ್ಕೆಯಾದ ಬೆಳಗಾವಿ ಮಹಾನಗರದಲ್ಲಿ ನಡೆಯುತ್ತಿರುವ ಯಶಸ್ವಿ...

ನಾಡಪ್ರಭು ಕೆಂಪೇಗೌಡ ಜಯಂತಿ: ಮುಖ್ಯಮಂತ್ರಿ, ಗಣ್ಯರಿಂದ ಶುಭಾಶಯ

0
ಬೆಂಗಳೂರು:-ನಾಡಪ್ರಭು ಕೆಂಪೇಗೌಡ ಜಯಂತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ನಾಡಿನ ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡ ಜಯಂತಿಯ ಶುಭಾಶಯಗಳು ಎಂದು...

1983 ವಿಶ್ವಕಪ್ ಗೆಲುವಿಗೆ 37 ವರ್ಷ

0
ನವದೆಹಲಿ:- ಇಂಗ್ಲೆಂಡ್ ನಲ್ಲಿ ನಡೆದಿದ್ದ ಮೂರನೇ ವಿಶ್ವಕಪ್ ಟೂರ್ನಿಯಲ್ಲಿ ಅಚ್ಚರಿಯ ಫಲಿಯತಾಂಶ ನೀಡಿದ್ದ ಭಾರತ ತಂಡ, ಮೊದಲ ಬಾರಿ ಚಾಂಪಿಯನ್ ಮುಕುಟವನ್ನು ಮುಡಿಗೇರಿಸಿಕೊಂಡಿತ್ತು. ಈ ಮೂಲಕ ವಿಶ್ವದ ಗಮನವನ್ನು ತನ್ನತ್ತ ಸೆಳೆಯಿತು. ಹ್ಯಾಟ್ರಿಕ್ ಪ್ರಶಸ್ತಿಯ...

ಒಂದು ಕುಟುಂಬದ ಅಧಿಕಾರ ದಾಹ ತುರ್ತು ಪರಿಸ್ಥಿತಿಗೆ ಕಾರಣವಾಯಿತು : ಅಮಿತ್ ಶಾ

0
ನವದೆಹಲಿ:- ದೇಶದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಹೇರಲಾಗಿದ್ದ ತುರ್ತುಪರಿಸ್ಥಿತಿಗೆ 45 ವರ್ಷಗಳಾಗಿದ್ದು, ಕುಟುಂಬವೊಂದರ ದುರಾಸೆಯೇ ತುರ್ತು ಪರಿಸ್ಥಿತಿ ಹೇರಿಕೆಗೆ ಕಾರಣವಾಯಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ...

ನಾಳೆ ಮಾಸ್ಕ್ ದಿನ ಆಚರಣೆ: ಸರ್ಕಾರದಿಂದ ಆದೇಶ

0
ಬೆಂಗಳೂರು:- ಗುರುವಾರ ಮಾಸ್ಕ್‌ ದಿನವನ್ನಾಗಿ ಆಚರಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಜೂನ್ 18ರಂದು ಪಾದಯಾತ್ರೆ ಕೈಗೊಂಡು ಮಾಸ್ಕ್ ದಿನ ಆಚರಿಸಿ ಜನಜಾಗೃತಿ ಮೂಡಿಸಬೇಕು ಎಂದು ರಾಜ್ಯ ಸರ್ಕಾರ್ದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶದಲ್ಲಿ...

ಭಾರತದಲ್ಲಿ ಒಂದೇ ದಿನ 2,003 ಕೊರೊನಾ ಪೀಡಿತರ ಸಾವು, ಒಟ್ಟು ಮೃತರ ಸಂಖ್ಯೆ 11,903

0
ನವದೆಹಲಿ:- ದೇಶದಲ್ಲಿ ಕೊರೊನಾ ಪೀಡಿತರು ಹಾಗೂ ಮೃತರ ಸಂಖ್ಯೆ ದಿನೇ ದಿನೇ ವೃದ್ಧಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ (ಕೋವಿಡ್ 19) ನಿಂದ 2,003 ಜನರು ಸಾವನ್ನಪ್ಪಿದ್ದು, ಈ ವೈರಸ್‌ನಿಂದ ಸಾವನ್ನಪ್ಪಿದವರ...

ರೆಬೆಲ್‌ ಸ್ಟಾರ್ ಅಂಬರೀಶ್ ಜನ್ಮದಿನ: ಮುಖ್ಯಮಂತ್ರಿ, ಗಣ್ಯರಿಂದ ಗೌರವ ನಮನ

0
ಬೆಂಗಳೂರು:-ಮಾಜಿ ಸಚಿವ, ಜನಪ್ರಿಯ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಮಾಜಿ ಸಚಿವ, ಜನಪ್ರಿಯ...

ಡ್ರಗ್ಸ್ ಮಾರಾಟ ದಂಧೆ: ನೈಜೀರಿಯಾ ಪ್ರಜೆಯ ಬಂಧನವನ್ನು ಎತ್ತಿಹಿಡಿದ ಹೈಕೋರ್ಟ್‌

0
ಬೆಂಗಳೂರು:- ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ದೇಶದ ಪ್ರಜೆಯ ಮೇಲೆ ಕರ್ನಾಟಕ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಬಂಧನದ ಆಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಸಲಹಾ...

ಲಾಕ್ ಡೌನ್; ರಾಜ್ಯಗಳ ಅಭಿಪ್ರಾಯ ಕೇಳಿದ ಗೃಹ ಸಚಿವ ಅಮಿತ್ ಶಾ

0
ನವದೆಹಲಿ:- ದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ೪ನೇ ಹಂತದ ಲಾಕ್ ಡೌನ್ ನಿರ್ಬಂಧಗಳು ಇದೇ ೩೧ಕ್ಕೆ ಕೊನೆಗೊಳ್ಳಲಿದ್ದು, ಲಾಕ್ ಡೌನ್ ಮುಂದುವರಿಸಬೇಕೇ ಅಥವಾ ಕೊನೆಗೊಳಿಸಬೇಕೆ..? ಎಂಬ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ಖಾತೆ ಸಚಿವ...