Home Authors Posts by Rajshekar Hiremath

Rajshekar Hiremath

1317 POSTS 0 COMMENTS

ಬಿಜೆಪಿ ಪಡೆಗೆ ಮಹಾನಗರ ಪಾಲಿಕೆ ಟಾರ್ಗೆಟ್ !

0
ಹಿರೇಮಠ ಆರ್.ಕೆ. ಬೆಳಗಾವಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪ್ರತಿ ಚುನಾವಣೆಯಲ್ಲಿ ಎಂಇಎಸ್ ಹಾಗೂ ಕನ್ನಡಿಗರ ನಡುವೆ ಚುನಾವಣೆ ನಡೆಯುತ್ತಿತ್ತು. ಆದರೆ ಈ ಸಲ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಚುನಾವಣೆ ನಡೆಯಲಿದೆ. ಇದರಲ್ಲಿ...

ಕನ್ನಡಮ್ಮದಿಂದ ಲೋಕಸಭಾ ಚುನಾವಣೆಯ ಸಂಪೂರ್ಣ ಸುದ್ದಿ ಸ್ವಾರಸ್ಯ

0
ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮತಕ್ಷೇತ್ರದ ಮತದಾನದ ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ kannadamma.net

ಬೆಳಗಾವಿಯಲ್ಲಿ ಗಣ್ಯರ ಮತದಾನ

0
ಬೆಳಗಾವಿ 2019 ಲೋಕಸಭಾ ಚುನಾವಣೆಯ ರಾಜ್ಯದ 2ನೇ ಸುತ್ತಿನ ಮತದಾನ ಪ್ರಕ್ರಿಯೆ ರಾಜ್ಯದ 14 ಕ್ಷೇತ್ರಗಳಿಗೆ ಮಂಗಳವಾರ ನಡೆಯುತ್ತಿದ್ದು, ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಮತದಾರರು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. (ಬೆಳಗಾವಿ...

ಹಿರಿಯ ನ್ಯಾಯವಾದಿ ಶೇರಿ ನಿಧನ

0
ಬೆಳಗಾವಿ ಹಿರಿಯ ವಕೀಲ ಹಾಗೂ ರೈತ ಮುಖಂಡ ಬಿ.ಪಿ. ಶೇರಿ ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ಸಾಯಂಕಾಲ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ...

ವಿಷ ಸೇವಿಸಿ ವ್ಯಕ್ತಿ ಸಾವು

0
ಬೆಳಗಾವಿ ವಿಷ ಸೇವಿಸಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ವಿಶ್ವನಾಥ ರಾಮಲಿಂಗ ಹುದ್ದಾರ (45) ಮೃತ ವ್ಯಕ್ತಿ. ಶನಿವಾರ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವನೆ ಮಾಡಿದ್ದನು....

ಸಾಹುಕಾರನ ನಡೆಗೆ ಕಾರ್ಯಕರ್ತರು ಕಂಗಾಲ್ !

0
ಹಿರೇಮಠ ಆರ್.ಕೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರಿಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದರೆ ರಾಜ್ಯದಲ್ಲಿ ಸರಕಾರ ರಚಿಸಲು ಬಿಜೆಪಿಗೆ ಪುಷ್ಟಿ ನೀಡುವಂತೆ ಮಾಡಿದೆ. ಡಿಸೆಂಬರ್‍ನಲ್ಲಿ 2018ರ ರಾಜ್ಯ ಸಮ್ಮಿಶ್ರ ಸರಕಾರದ ಸಚಿವ ಸಂಪುಟ...

ಕೇಂದ್ರ ಸರಕಾರದ‌ ಸಾಧನೆ ಶೂನ್ಯ: ಗುಂಡೂರಾವ್

0
ಚಿಕ್ಕೋಡಿ ಐದು‌ವರ್ಷದಲ್ಲಿ ಕೇಂದ್ರ ಸರಕಾರದ ಸಾಧನೆ ಶೂನ್ಯ. ಬಿಜೆಪಿ ಅವರಿಗೆ ನಿಮ್ಮ ಸಾಧನೆಯ ಬಗ್ಗೆ ಹೇಳಿ‌ ಎಂದರೆ ನಾವು ರಾಷ್ಟ್ರವಾದಿಗಳು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಶುಕ್ರವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಕಾಶ...

ಸಮ್ಮಿಶ್ರ ಸರಕಾರದಲ್ಲಿ ಚಿಕ್ಕೋಡಿ ಜಿಲ್ಲೆ: ಸಿದ್ದರಾಮಯ್ಯ

0
ಚಿಕ್ಕೋಡಿ ಚಿಕ್ಕೋಡಿ ಹಾಗೂ ಗೋಕಾಕನ್ನು ಪ್ರತ್ಯೇಕ ಜಿಲ್ಲೆಯ ಮಾಡುವಂತೆ ಸಾಕಷ್ಟು ಮನವಿಗಳು ಬಂದಿವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಸಮ್ಮಿಶ್ರ ಸರಕಾರದಲ್ಲಿ ಜಿಲ್ಲಾ ವಿಭಜನೆ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಭರವಸೆ ನೀಡಿದರು. ಶುಕ್ರವಾರ...

ಮೋದಿ ವಿರುದ್ದ ವಾಗ್ದಾಳಿ ನಡೆಸಿದ ರಾಗಾ

0
ಹಿರೇಮಠ ಆರ್.ಕೆ. ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ‌ ಮೋದಿ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು. ಶುಕ್ರವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಕಾಶ ಹುಕ್ಕೇರಿ ಅವರ ಪ್ರಚಾರ ಸಭೆಯನ್ನು ಉದ್ದೇಶಿಸಿ...

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

0
ಬೆಳಗಾವಿ : ವಿಷ ಸೇವಿಸಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.  ಬೆಳಗಾವಿ ತಾಲೂಕಿನ ದೇವಗಿರಿ ಗ್ರಾಮದ  ದೊಂಡಿಬಾ ರಾಮಪ್ಪ ಗಾರಗೋಟಿ (೫೫) ಮೃತ ವ್ಯಕ್ತಿ.  ಗುರುವಾರ ಯಾರು ಇಲ್ಲದ...