Home Authors Posts by Rajshekar Hiremath

Rajshekar Hiremath

1333 POSTS 0 COMMENTS

ಗಾಳಿ ಪುತ್ರ ಅಂಗಡಿಗೆ ಯಾವ ಅಲೆಯೂ ಇಲ್ಲ: ಸಚಿವ ಸತೀಶ

0
ಮಾಜಿ ಸಚಿವ ರಮೇಶ ಜಾರಕಿಹೊಳಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಸುರೇಶ ಅಂಗಡಿ ಅವರು ಮೂರು ಸಲ ಗಾಳಿಯಲ್ಲಿ ಗೆಲವು ಸಾಧಿಸಿದ್ದಾರೆ. ಈ ಸಲ...

ಏ.12 ರಿಂದ ಬೆಳಗಾವಿಯಲ್ಲಿ ವೈಭವ ಹರಿದಾಸ ಹಬ್ಬ: ಶೇಷಗಿರಿ ದಾಸ್

0
ಬೆಳಗಾವಿ ಸಮಾಜವನ್ನು ತಿದ್ದಿ ತೀಡುವ ಪ್ರಯತ್ನವನ್ನು ತಮ್ಮ ಸಾಹಿತ್ಯ ಕೃತಿಗಳ ಮೂಲಕ ತಮ್ಮ ಸಂದೇಶವನ್ನು ಜನರ ಮನಸ್ಸಿಗೆ ಮುಟ್ಟಿಸುವ ಸಾರ್ಥಕ ಪ್ರಯತ್ನ ಮಾಡಿದ ಕನ್ನಡ ಹರಿದಾಸರ ಸಂದೇಶಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿ ಹರಿದಾಸ ಹಬ್ಬವನ್ನು...

ನಮೋ ಕ್ಯಾಂಟೀನಲ್ಲಿ ಉಪಹಾರ ಸೇವಿಸಿದ ಅಂಗಡಿ

0
https://youtu.be/5FrLlDQq8Kg ‌ ಬೆಳಗಾವಿ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬನ್ನೂರು ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಸುರೇಶ ಅಂಗಡಿ ಮಂಗಳವಾರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಗಡಿ, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು...

ಕಡೋಲಿಯಲ್ಲಿ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೊಲ್ಲೆ ಬಿರುಸಿನ ಪ್ರಚಾರ

0
ಬೆಳಗಾವಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೋಲ್ಲೆ ಪರ ಬಿಜೆಪಿ ನಾಯಕಿ, ನಿಪ್ಪಾಣಿ ಶಾಸಕಿ ಶಶಿಕಲಾ ಜೋಲ್ಲೆ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ...

ದಾಖಲೆ ಇಲ್ಲದ ಹಣ ಸಾಗಾಟ: ಓರ್ವನ ವಿಚಾರಣೆ

0
ಬೆಳಗಾವಿ ದಾಖಲೆ ಇಲ್ಲದ 12.94 ಲಕ್ಷ ರು. ಗಳನ್ನು ಬಸ್ ನಲ್ಲಿ ಸಾಗಿಸುವಾಗಿ ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡ ಘಟನೆ ಮಂಗಳವಾರ ಬೆಳಗಿನಜಾವ ನಡೆದಿದೆ. ನಿಪ್ಪಾಣಿ ಸಮೀಪದ ಮಹಾರಾಷ್ಟ್ರ ಸಾರಿಗೆ ಬಸ್ ನಲ್ಲಿ ಈ ಹಣ ಪತ್ತೆಯಾಗಿದೆ....

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ವೈಮನಸ್ಸು !

0
https://youtu.be/YM4xqXJfI0k ಹಿರೇಮಠ ಆರ್.ಕೆ. ಬೆಳಗಾವಿ ಸಮ್ಮಿಶ್ರ ಸರಕಾರದ ವಿರುದ್ದ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ವೈಮನಸ್ಸು ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ತಲೆ ನೋವಾಗಿ...

ಅತ್ಯಾಚಾರ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

0
ಬೆಳಗಾವಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಹಾಗೂ ಜೀವ ಬೇದರಿಕೆ ಹಾಕಿದ ಪ್ರಕರಣದ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಅಪರಾಧಿಗಳಿಗೆ ಜೈಲು ವಾಸ ಜತೆಗೆ 54 ಸಾವಿರ ರು....

ಹುಕ್ಕೇರಿ ಹಿರೇಮಠಕ್ಕೆ ಜೊಲ್ಲೆ ದಂಪತಿ ಭೇಟಿ

0
ಬೆಳಗಾವಿ ಹುಕ್ಕೇರಿ ಹಿರೇಮಠಕ್ಕೆ ಜೊಲ್ಲೆ ದಂಪತಿ ಭೇಟಿಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮತ್ತು  ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ದಂಪತಿಗಳು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯ ಆಶೀರ್ವಾದ...

ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ ಹೆಬ್ಬಾಳ್ಕರ್

0
ಬೆಳಗಾವಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಮ್ಮ ಕ್ಷೇತ್ರದ ವಿವಧ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು ಕ್ಷೇತ್ರದ ವಿವಧ...

ಹೆಚ್ಚು ಮದ್ಯ ಮಾರಾಟ: ಸಿಎಲ್-2 ಸನ್ನದು ಅಮಾನತ್ತು

0
ಬೆಳಗಾವಿ ಮಿತಿಗಿಂತ ಜಾಸ್ತಿ ಮದ್ಯ ದಾಸ್ತಾನ್ನು ಹೊಂದಿರುವುದರಿಂದ ಶ್ರೀಮತಿ ಸುಮಿತ್ರಾ ರಾಜೇಂದ್ರ ಶಿರಾಳಕರ ಅವರ ಸಿಎಲ್-2 ಸನ್ನದನ್ನು ಏಪ್ರಿಲ್ 8 ರಿಂದ ಏಪ್ರಿಲ್ 23 ರ ರಾತ್ರಿ 12 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ...