Home Authors Posts by Shubham Pimpare

Shubham Pimpare

6066 POSTS 0 COMMENTS

ಬಾಳೆಹೊನ್ನೂರಲ್ಲಿ ಶಿವದೀಕ್ಷೆ ಪಡೆದ ಅಮೆರಿಕಾ ಯುವತಿ!

ಚಿಕ್ಕಮಗಳೂರು: ಎಲ್ಲಿಯ ಅಮೆರಿಕಾ ಮತ್ತು ಎಲ್ಲಿಯ ಶಿವೋಪಸಾನೆ ಎಂದುಕೊಂಡರೆ ತಪ್ಪಾದೀತು. ಅಮೆರಿಕಾದ ಯುವತಿಯೊಬ್ಬಳು ಭಾರತೀಯ ಪರಂಪರೆಗೆ ಮಾರುಹೋಗಿ ಶಿವದೀಕ್ಷೆ ಪಡೆದಿದ್ದಾಳೆ. ಹೌದು, ಅಮೆರಿಕಾದ ಖೇಲಾ ಎಂಬ ಯುವತಿ ತನ್ನ ಸ್ನೇಹಿತರೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ...

ಪಾಕ್‌ ಪರ ಸ್ಟಾರ್‌ ಕ್ರಿಕೆಟರ್ಸ್‌‌ ಕೊರತೆ: ಭಾರತ ತಂಡಕ್ಕೆ ಪಾಕ್‌ ಅಭಿಮಾನಿಯ ಬೆಂಬಲ!

ಕರಾಚಿ: ಪಾಕಿಸ್ತಾನ ಕ್ರಿಕೆಟಿನ ಅತೀ ದೊಡ್ಡ ಅಭಿಮಾನಿ ಚಾಚಾ ಚಿಕಾಗೂ ಎಂದು ಕರೆಯಲ್ಪಡುವ ಮೊಹಮ್ಮದ್ ಬಶೀರ್ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ತಂಡಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ ಮುಂದುವರಿಕೆ, ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ಅವರನ್ನೇ ಮುಂದುವರೆಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಅಧಿಕೃತವಾಗಿ ಘೋಷಿಸುವ ಮೂಲಕ ಕಳೆದ ಒಂದು ತಿಂಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ...

ಚೀನಾ ವಿರುದ್ಧ ಯುದ್ಧದ ವೇಳೆ ಭೂಮಿ ಕಳೆದುಕೊಂಡ ಅರುಣಾಚಲ ಜನತೆಗೆ ಪರಿಹಾರ

ನವದೆಹಲಿ: ಸುಮಾರು 55 ವರ್ಷಗಳ ನಂತರ 1962ರಲ್ಲಿ ಚೀನಾ ವಿರುದ್ಧ ನಡೆದ ಯುದ್ಧದ ವೇಳೆ ಭೂಮಿ ಕಳೆದುಕೊಂಡಿದ್ದ ಸಾವಿರಾರು ಅರುಣಾಚಲ ಪ್ರದೇಶ ನಿವಾಸಿಗಳಿಗೆ ಈಗ ಅನಿರೀಕ್ಷಿತವಾಗಿ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಯುದ್ಧದ ವೇಳೆ...

ಗೋಹತ್ಯೆ ನಿಷೇಧ: ಎಲ್ಲಾ ಮುಖ್ಯಮಂತ್ರಿಗಳ ಸಭೆ ಕರೆಯಲು ಕೇರಳ ನಿರ್ಧಾರ

ತಿರುವನಂತಪುರಂ: ಜಾನುವಾರು ಮಾರುಕಟ್ಟೆಯಲ್ಲಿ ಹತ್ಯೆಗಾಗಿ ಗೋವುಗಳ ಮಾರಾಟ ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶದ ಬಗ್ಗೆ ಚರ್ಚಿಸಲು ಎಲ್ಲಾ ಮುಖ್ಯಮಂತ್ರಿಗಳ ಸಭೆ ಕರೆಯಲು ಬುಧವಾರ ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು...

ಕಾಬುಲ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಖಂಡನೆ

ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ನಡೆಸಲಾದ ಪ್ರಬಲ ಬಾಂಬ್ ಸ್ಫೋಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ. ಬಾಂಬ್ ಸ್ಫೋಟ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,...

ಅಭಿಜಿತ್ ಪ್ರಕರಣ: ನಮ್ಮ ನೀತಿ ಉಲ್ಲಂಘಿಸುವವರ ಖಾತೆ ಶಾಶ್ವತವಾಗಿ ವಜಾ- ಟ್ವಿಟ್ಟರ್

ನವದೆಹಲಿ: ನಮ್ಮ ನೀತಿಗಳನ್ನು ಉಲ್ಲಂಘನೆ ಮಾಡುವವರ ಖಾತೆಗಳನ್ನು ಶಾಶ್ವತವಾಗಿ ವಜಾಗೊಳಿಸುತ್ತೇವೆಂದು ಟ್ವಿಟ್ಟರ್ ಬುಧವಾರ ಅಧಿಕೃತವಾಗಿ ಹೇಳಿಕೆಯನ್ನು ನೀಡಿದೆ. ನಿಂದನಾತ್ಮಕ ಮತ್ತು ಅಶ್ಲೀಲ ಭಾಷೆಗಳನ್ನು ಬಳಕೆ ಮಾಡಿ ಬರೆದಿದ್ದ ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರ ಟ್ವಿಟ್ಟರ್...

ಕಾಬುಲ್ ಸ್ಫೋಟ: ಭಾರತೀಯ ರಾಯಭಾರಿ ಕಚೇರಿಯ ಎಲ್ಲಾ ಸಿಬ್ಬಂದಿಗಳು ಸುರಕ್ಷಿತ- ಸುಷ್ಮಾ ಸ್ವರಾಜ್

ನವದೆಹಲಿ: ಕಾಬುಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಸ್ಫೋಟ ಸಂಭವಿಸಿದ್ದು, ರಾಯಭಾರಿ ಕಚೇರಿಯಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. ಸ್ಫೋಟ ಕುರಿತಂತೆ...

ಐಐಟಿ ಮದ್ರಾಸ್ ಸಂಶೋಧನಾ ವಿದ್ಯಾರ್ಥಿ ಮೇಲೆ ಹಲ್ಲೆ ವಿರೋಧಿಸಿ ಪ್ರತಿಭಟನೆ

ಚೆನ್ನೈ: ಬೀಫ್ ಉತ್ಸವದಲ್ಲಿ ಭಾಗವಹಿಸಿದ್ದಕ್ಕೆ ಪಿ ಎಚ್ ಡಿ ಸಂಶೋಧನಾ ವಿದ್ಯಾರ್ಥಿಯೊಬ್ಬನ ಮೇಲೆ ಮಂಗಳವಾರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ಮದ್ರಾಸ್ ಆವರಣದ ಎದುರು...

ಗ್ರಾಹಕರಿಗೆ ಸೆಪ್ಟೆಂಬರ್‌ನಿಂದ ಬಿಎಸ್ಎನ್ಎಲ್ 4ಜಿ ನೆಟ್‌ವರ್ಕ್ ಸೇವೆ ಲಭ್ಯ!

ತಿರುವನಂತಪುರಂ: ಎಲ್ಲ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲಾಗಲೇ ಕೇಂದ್ರ ಸರ್ಕಾರ ಸಾಮ್ಯದ ಬಿಎಸ್ಎನ್ಎಲ್ 4ಜಿ ನೆಟ್‌ವರ್ಕ್ ಸೇವೆ ತಿರುವನಂತಪುರದಲ್ಲಿ ಆರಂಭಗೊಳ್ಳಬೇಕಿತ್ತು. ಆದರೆ ಕಾರಣಾಂತರಗಳಿಂದ ಇನ್ನು ನಾಲ್ಕು ತಿಂಗಳು ಮುಂದಕ್ಕೆ ಹೋಗಿದೆ. 2017ರ ಮಾರ್ಚ್ ಅಂತ್ಯದೊಳಗೆ ಬಿಎಸ್ಎನ್ಎಲ್...
loading...