ಬೆಳಗಾವಿ

Belgaum city and district news

ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ದಾಳಿ:ಏಳು ಮಕ್ಕಳ ರಕ್ಷಣೆ

ಕನ್ನಡಮ್ಮ ಸುದ್ದಿ-ಬೆಳಗಾವಿ: ನಗರದಲ್ಲಿ ಆಗಸ್ಟ್ ೨೭ರಂದು ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ದಾಳಿಯನ್ನು ಕೈಗೊಂಡು ಗಾಂಧಿ ನಗರ, ಕೆ.ಎಲ್.ಇ ರಸ್ತೆ, ಗ್ಯಾಂಗವಾಡಿ, ಖಡೆ ಬಜಾರ್ ಹಾಗೂ ಇತರ ಪ್ರದೇಶಗಲ್ಲಿ ಒಟ್ಟು ೦೭ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯವರ ಸುಪರ್ದಿಗೆ ವಹಿಸಲಾಗಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರಗಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ಪೋಲಿಸ್...

ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿನಿಯರು ಮುಂಚಿಣಿ: ಶಾಸಕ ನಿಲ

ಕನ್ನಡಮ್ಮ ಸುದ್ದಿ-ಬೆಳಗಾವಿ: ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿನಿಯರು ಮುಂಚುಣಿಯಲ್ಲಿದ್ದಾರೆ.ಆದ್ದರಿಂದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ನಿಲ್ಲಿಸದಿರಿ ಎಂದು ಶಾಸಕ ಅನಿಲ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾ ಭವನದಲ್ಲಿ ಆಯೋಜಿಸಲಾದ ೨೦೧೮-೧೯ ನೇ ಸಾಲಿನ ವಿವಿಧ ವಿಭಾಗದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿನಿಯರು ಈ ದೇಶದ ಪ್ರಗತಿಯಲ್ಲಿ ಮುಂಚುಣಿಯಲ್ಲಿದ್ದಾರೆ. ಆದ್ದರಿಂದ ವಿದ್ಯಾರ್ಥಿನಿಯರು ಅರ್ದಕ್ಕೆ ಓದನ್ನು ನಿಲ್ಲಿಸದೆ ಉನ್ನತ ಅಭ್ಯಾಸದ ಕಡೆಗೆ ಗಮನ ಹರಿಸಬೇಕು, ಮತ್ತು ಮಹಿಳೆಯರು ಈ ಸಮಾಜದಲ್ಲಿ ಪುರುಷರಂತೆಯೇ ಎಲ್ಲ ಕ್ಷೆÃತ್ರದಲ್ಲಿ ಸಮಾನಳಾಗಿದ್ದು ಗೌರವದಿಂದ...

ಪಿಎಲ್ ಡಿ ಬ್ಯಾಂಕ್ ಚುನಾವಣೆ ಮುಂದಡುವಂತೆ ಸತೀಶ ಜಾರಕಿಹೋಳಿ ಬೆಂಬಲಿಗರಿಂದ ಪ್ರತಿಭಟನೆ.

video
https://youtu.be/OL_-FRSEPDs ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಮುಂದುಡಿದ ಕ್ರಮ ಖಂಡಿಸಿ ನಿನ್ನೆ ತಡ ರಾತ್ರಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಭಟನೆ ನಡೆಸಿದ್ದರು .ಇಂದು ಪಿ ಎಲ್ ಡಿ ಬ್ಯಾಂಕಿನ ಎಲ್ಲ ಸದಸ್ಯರು ಹಾಜರಾಗುವವರೆಗೂ ಚುನಾವಣೆ ಮುಂದೂಡಬೇಕೆಂದು ಆಗ್ರಹಿಸಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಪಿಎಲ್ ಡಿ ಬ್ಯಾಂಕ್ ‌ ಚುನಾವಣೆ ಮುಂದುಡುವಂತೆ ಸತೀಶ ಬೆಂಬಲಿಗರಿಂದ ಪ್ರತಿಭಟನೆ

ಕನ್ನಡಮ್ಮ ಸುದ್ದಿ- ಬೆಳಗಾವಿ: ಪಿಎಲ್ ಡಿ ಬ್ಯಾಂಕಿನ ಎಲ್ಲ ಸದಸ್ಯರು ಹಾಜರಾಗುವವರೆಗೂ ಚುನಾವಣೆ ಮುಂದುಡಬೇಕೆಂದು ಆಗ್ರಹಿಸಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿಕೊಂಡು ಟಮಟೆ ಬಾರಿಸುವ ಮೂಲಕ ಪ್ರತಿಭಟನೆ ಆರಂಭಿಸಿ ಮೊದಲು ಜಿಲ್ಲಾಧಿಕಾರಿಯವರಿಗೆ ಮನವಿ‌ ಸಲ್ಲಿಸಿ ನಂತರ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಕಟ್ಟಿ ಪ್ರತಿಭಟನೆ ನಡೆಸಿದರು. ಬ್ಯಾಂಕಿನ ಅಭಿವೃದ್ಧಿಗೆ ಪೂರಕವಾಗುವಂತೆ ಅಧ್ಯಕ್ಷ – ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಸಂಪ್ರದಾಯ ಮುಂದುವರಿಯಬೇಕು. ಈ ಸಂಸ್ಥೆಯನ್ನು ರಾಜಕೀಯ ರಹಿತವಾಗಿ ಬೆಳೆಸಬೇಕು. ಆದರೆ ಲಕ್ಷ್ಮೀ ಹೆಬ್ಬಾಳಕರ‌ ಅವರು ರಾಜಕೀಯ ಬೆಳೆ...

ಶಾಸಕಿಯಿಂದ ಅಹೋರಾತ್ರಿ ಧರಣಿ

video
https://youtu.be/SXTWfAMG4D8 ಬೆಳಗಾವಿ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರ ಚುನಾವಣೆ ಮೂಂದೂಡಿರುವ ಜಿಲ್ಲಾಡಳಿತದ ಕ್ರಮ ಖಂಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು 9 ಜನ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರ ಜೊತೆ ಬೆಳಗಾವಿ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದರು.

ಲಕ್ಷ್ಮೀ ಹೆಬ್ಬಾಳಕರ ಪಿಎಲ್ ಡಿ ಚುನಾವಣೆಯಲ್ಲಿ ರಾಜಕೀಯ ಮಾಡದಿರಿ: ಶಾಸಕ ಸತೀಶ

ಕನ್ನಡಮ್ಮ ಸುದ್ದಿ- ಬೆಳಗಾವಿ:ಶಾಸಕಿ‌ ಲಕ್ಷ್ಮೀ ಹೆಬ್ಬಾಳಕರ ಅವರು ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಸಲಹೆ‌ ನೀಡಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿ, ಪ್ರತಿ ವರ್ಷ ಅದಲ್ಲೂ ಕಳೆದ ಇಪ್ಪತ್ತು ವರ್ಷಗಳಿಂದ ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆಯುತ್ತ ಬಂದಿದೆ. ಈ ಬಾರಿಯೂ ಅದೇ ರೀತಿಯ ಆಯ್ಕೆಯಾಗಿದ್ದು, ಹೀಗೆ ಆಯ್ಕೆ ಆದ ಮೇಲೆ ಆ ಸಂಪ್ರದಾಯ ಮುರಿಯಲು ಲಕ್ಷ್ಮಿ ಹೆಬ್ಬಾಳಕರ್ ಪ್ರಯತ್ನಿಸಿರವುದು ಸರಿಯಲ್ಲ ಎಂದು ಹೇಳಿದರು. ಬ್ಯಾಂಕಿನ ಅಭಿವೃದ್ಧಿಗೆ...

ಪಿಎಲ್ ಡಿ ಬ್ಯಾಂಕ್ ಚುನಾವಣೆ ದಿನಾಂಕ ಘೋಷನೆ ಮಾಡದಿದ್ದರೆ ಮತ್ತೆ ಧರಣಿ:ಹೆಬ್ಬಾಳಕರ

ಪಿಎಲ್ ಡಿ ಬ್ಯಾಂಕ್ ಚುನಾವಣೆ ದಿನಾಂಕ ಘೋಷನೆ ಮಾಡದಿದ್ದರೆ ಮತ್ತೆ ಧರಣಿ:ಹೆಬ್ಬಾಳಕರ ಕನ್ನಡಮ್ಮ ಸುದ್ದಿ-ಬೆಳಗಾವಿ :ಪಿ ಎಲ್ ಡಿ ಬ್ಯಾಂಕಿನ ಅದ್ಯಕ್ಷರ ಚುನಾವಣೆಯನ್ನು ವಿನಾಕಾರಣ ಮುಂದೂಡಿರುವದನ್ನು ವಿರೋಧಿಸಿ ನಿನ್ನೆ ರಾತ್ರಿ ತಹಶೀಲ್ದಾರ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸಿದ್ದೆ ,ಆದರೆ ಹೆಚ್ಚುವರಿ ಜಿಲ್ಲಾಧಿಕಾರಿಗಳು (ADC) ನಗರ ಪೋಲೀಸ್ ಆಯುಕ್ತರು ಮತ್ತು ಬೆಳಗಾವಿ ಉಪ ವಿಭಾಗಾಧಿಕಾರಿಗಳು ಇಂದು ಮದ್ಯಾಹ್ನದ ವರೆಗೆ ಚುನಾವಣೆಯ ದಿನಾಂಕ ನಿಗದಿ ಮಾಡುವದಾಗಿ ಭರವಸೆ ಕೊಟ್ಟ ಹಿನ್ನಲೆಯಲ್ಲಿ ಅವರ ಮೇಲೆ ವಿಶ್ವಾಸವಿಟ್ಟು ಧರಣಿ ನಿಲ್ಲಿಸಿದ್ದೇನೆ. ಇಂದು ಮದ್ಯಾಹ್ನ 3 ಘಂಟೆಯವರೆಗೆ ಅವರು ನನಗೆ...

ಶಾಸಕಿಯಿಂದ ಅಹೋರಾತ್ರಿ ಧರಣಿ

ಶಾಸಕಿಯಿಂದ ಅಹೋರಾತ್ರಿ ಧರಣಿ ಕನ್ನಡಮ್ಮ ಸುದ್ದಿ-ಬೆಳಗಾವಿ: ಬೆಳಗಾವಿ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರ ಚುನಾವಣೆ ಮೂಂದೂಡಿರುವ ಜಿಲ್ಲಾಡಳಿತದ ಕ್ರಮ ಖಂಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು 9 ಜನ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರ ಜೊತೆ ಬೆಳಗಾವಿ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತಿದ್ದಾರೆ. ಪಿಎಲ್ ಡಿ ಬ್ಯಾಂಕಿನ ಅದ್ಯಕ್ಷ ಚುನಾವಣೆ ನಾಳೆ ಮಂಗಳವಾರ ನಡೆಯಬೇಕಿತ್ತು ಆದರೆ ಅದು ಮುಂದೂಡಿದ್ದರಿಂದ ಶಾಸಕಿ ಹೆಬ್ಬಾಳಕರ್ ಬೆಂಬಲಿಗರೊಂದಿಗೆ ತಹಶಿಲ್ದಾರರ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ತೊಡಿ: ಡಾ.ವಿಶ್ವನಾಥ

ಕಾಂಗ್ರೆಸ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ತೊಡಿ: ಡಾ.ವಿಶ್ವನಾಥ ಕನ್ನಡಮ್ಮ ಸುದ್ದಿ-ಬೈಲಹೊಂಗಲ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವದರ ಮೂಲಕ ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ತೊಡಬೇಕು ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷ ನಾಯಕ ಜಗದೀಶ ಶೆಟ್ಟರ ಹೇಳಿದರು. ಪಟ್ಟಣದ ಪುರಸಭೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಸೋಮವಾರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ...

ಸಂತ್ರಸ್ತರಿಗೆ ನೆರವಾಗಲು ಪತ್ರಿಯೊಬ್ಬರು ಮುಂದಾಗಿ:ರಮೇಶ ಮನವಿ

ಸಂತ್ರಸ್ತರಿಗೆ ನೆರವಾಗಲು ಪತ್ರಿಯೊಬ್ಬರು ಮುಂದಾಗಿ:ರಮೇಶ ಮನವಿ ಕನ್ನಡಮ್ಮ ಸುದ್ದಿ- ಬೆಟಗೇರಿ: ಪ್ರಕೃತಿ ವಿಕೋಪದಿಂದ ತುತ್ತರಿಸಿದ ಸಂತ್ರಸ್ತರಿಗೆ ನೆರವು ನೀಡಲು ಪ್ರತಿಯೊಬ್ಬರೂ ಮುಂದಾಗಬೇಕು. ಕಳೆದ ಒಂದು ವಾರದ ಹಿಂದೆ ರಾಜ್ಯದ ಕೊಡಗು ಜಿಲ್ಲೆ ಅತಿವೃಷ್ಠಿಗೆ ತುತ್ತಾಗಿರುವದರಿಂದ ನಮ್ಮ ಪ್ರೌಢ ಶಾಲೆಯ ಪರವಾಗಿ ಸಾಧ್ಯವಾದಷ್ಟು ಹಣ ಸಂಗ್ರಹಿಸಿ ಸಂತ್ರಸ್ತರಿಗೆ ನೆರವು ನೀಡಲಾಗುವದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೊÃಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ...
loading...