ಪಾಲಿಕೆ ಸದಸ್ಯೆ ಶಮಾ ವಿರುದ್ಧ ಪ್ರತಿಭಟನೆ
ಹುಬ್ಬಳ್ಳಿ, : ನಗರದ ಕುಲಕರ್ಣಿ ಹಕ್ಕಲದ ಅಭಿವೃದ್ದಿ ಬಗ್ಗೆ 51ನೇ ವಾರ್ಡಿನ ಪಾಲಿಕೆ ಸದಸ್ಯೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಗಣೇಶಪೇಟ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಸಿದರು. ಕೆಲ ದಿನಗಳ ಹಿಂದೆ ನಡೆದ ಗುರುತಿನ ಚೀಟಿ ವಿತರಣಾ ಸಮಾರಂಭದಲ್ಲಿ ಶಾಸಕ ವೀರಭದ್ರಪ್ಪ ಹಾಲಹರವಿಯವರು ಯಾವ ಕೆಲಸವೂ ಮಾಡಿಲ್ಲ ಎಂದಿದ್ದಾರೆ. ಆದರೆ ಹಾಲಹರವಿಯವರು ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಆದರೆ ಶಮಾ ಹುನಗುಂದ ವಾರ್ಡಿನಲ್ಲಿ ಯಾವ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ ಅಲ್ಲದೇ ಸ್ಥಳೀಯರ ಸಮಸ್ಯೆಗಳ [...]



Recent Comments