ಕ್ರೀಡಾ ಬೆಳವಣಿಗೆ ಮೂಲ ಸೌಲಭ್ಯಕ್ಕೆ ಆದ್ಯತೆ : ಶೆಟ್ಟರ್
ಧಾರವಾಡ:ಉತ್ತರ ಕರ್ನಾಟಕದ ಕೇಂದ್ರಸ್ಥಾನದಲ್ಲಿರುವ ಧಾರವಾಡದ ಜಿಲ್ಲಾ ಕ್ರೀಡಾ ಶಾಲೆಯಿಂದ ರಾಷ್ಟ್ತ್ರ ಹಾಗೂ ಅಂತರಾಷ್ಟ್ತ್ರೀಯ ಮಟ್ಟದ ಕ್ರೀಡಾ ಪ್ರತಿಭೆಗಳು ಬೆಳೆದು ಬರಲು ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಶನಿವಾರ ನಗರದ ಒಳಾಂಗಣ ಕ್ರೀಡಾಂಗಣದ ಹಿಂದಿನ ಜಾಗೆಯಲ್ಲಿ ಜಿಲ್ಲಾ ಕ್ರೀಡಾಶಾಲೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರ ಕ್ರೀಡಾಪಟುಗಳಿಗೆ ಮೂಲಸೌಲಭ್ಯ ಒದಗಿಸಲು ಹೆಚ್ಚಿನ ಅನುದಾನ ನೀಡುತ್ತಿದೆ. ಆ ಹಿನ್ನೆಲೆಯಲ್ಲಿ ಎಂಟು ಸಾವಿರ ಚ.ಅಡಿ ವಿಸ್ತೀರ್ಣದ 1.12 [...]



Recent Comments