ಕಣಗಲಾ ಗ್ರಾಮದಲ್ಲಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ

0
12

ಹುಕ್ಕೇರಿ:
ಹುಕ್ಕೇರಿ ಮತಕ್ಷೇತ್ರದಲ್ಲಿನ ಕಣಗಲಾ ಗ್ರಾಮದಲ್ಲಿ 2019 ರ ಲೋಕಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಹುಕ್ಕೇರಿ ಮತಕ್ಷೇತ್ರದ ಶಾಸಕರಾದ ಶ್ರೀ. ಉಮೇಶ ಕತ್ತಿ, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ.ಅಣ್ಣಾಸಾಹೇಬ ಜೊಲ್ಲೆ ರವರ ಪರ ಮತಯಾಚಿಸಲಾಯಿತು.

loading...