ಕೊಲೆ ಪ್ರಕರಣದಲ್ಲಿ 13 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

0
64

ಕನ್ನಡಮ್ಮ ಸುದ್ದಿ-ಬೆಳಗಾವಿ: ಆಸ್ತಿಗಾಗಿ ಕೊಲೆ ಮಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ 13 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಿದೆ.
ನಂದಗಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಆಸ್ತಿ ವಿವಾದಕ್ಕೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ ನಡಿದಿತ್ತು. ಕೊಲೆಗೆ ಸಂಬಂಧಿಸಿದಂತೆ 13 ಜನರಿಗೆ ಜೀವಾವಧಿ ಶಿಕ್ಷೆ ಮತ್ತು 2.85 ಲಕ್ಷ ರೂ. ದಂಡ ವಿಧಿಸಿದೆ.

loading...