ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

0
140

ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್
ಬೆಳಗಾವಿ: ಸೋಮವಾರ ಮದ್ಯಾಹ್ನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಚಿಕ್ಕೋಡಿ, ಮೂಡಲಗಿ ಇಬ್ಬರು ವಿದ್ಯಾರ್ಥಿನಿಯರು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.
ಕೊರೋನಾ ಸಂದಿಗ್ಧ ಸ್ಥಿತಿಯಲ್ಲಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದಿAದ ಸಂತೋಷದಲ್ಲಿ ತೆಲಾಡುತ್ತಿದ್ದಾರೆ. ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕವಟಿಗಿಮಠ ಶಾಲಾ ವಿದ್ಯಾರ್ಥಿನಿ ಶಹನಾ ಕಾಮೆಗೌಡರ ಕನ್ನಡ ಮಾದ್ಯಮದಲ್ಲಿ ರಾಜ್ಯಕ್ಕೆ ಟಾಪರ್ ಆಗಿದ್ದು, ೬೨೫ ಪೈಕಿ ೬೨೩ ಅಂಕಗಳನ್ನು ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ.
ಅದರಂತೆ ಅಭಿಷೇಕ್, ಶೃತಿ ಪಾಟೀಲ ಮೂವರು ವಿದ್ಯಾರ್ಥಿಗಳು ೬೨೩ ಅಂಕಗಳೊAದಿಗೆ ಉತ್ತಮ ಸಾಧನೆ ಮಾಡಿದ್ದಾರೆ.
ಗೋಕಾಕ ತಾಲೂಕಿನ ಘಟಪ್ರಭಾ ಹುಕ್ಕೇರಿ ಶಾಲಾ ವಿದ್ಯಾರ್ಥಿನಿ ಶೃತಿ ಪಾಟೀಲ ೬೨೩ ಅಂಕ ಗಳಿಸಿದ್ದಾಳೆ.
ದಾವಣಗೆರೆ ಅಭಿಷೇಕ ಜತೆಯಲ್ಲಿ ಜಂಟಿ ಅಗ್ರಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ರಾಯಬಾಗ ತಾಲೂಕಿನ ವಿದ್ಯಾರ್ಥಿ ದೀಪಾ ನಾಗನೂರಿ ೬೨೨ ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾಳೆ.
೦೪
*********-

loading...