ಬೆಳಗಾವಿ ದಕ್ಷಿಣ ಕನ್ನಡ ಡಿಸಿಯಾದ ಜಿಪಂ ಸಿಇಒ ರಾಜೇಂದ್ರ ಕೆ.ವಿ By Rajshekar Hiremath - July 28, 2020 0 58 Share Facebook Twitter WhatsApp Pinterest ಬೆಳಗಾವಿ ಬೆಳಗಾವಿ ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದರ್ಶನ ಎಚ್.ವಿ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ ಸಿಇಒ ಆಗಿ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. loading...