ನಾಳೆಯೇ ದ್ವಿತೀಯ ಪಿಯು ಫಲಿತಾಂಶ ಪ್ರಕಟ

0
18

ಬೆಂಗಳೂರು

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯಮಾಹಿತಿಯೊಂದು ಸಿಕ್ಕಿದ್ದು, ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ನಾಳೆ ಬೆಳಗ್ಗೆ 11.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ ಎಂದು ತಿಳಸಿದ್ದಾರೆ. ಈ ಬಾರಿ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ಪ್ರಕಟವಾಗಲಿದೆ. 2 ಗಂಟೆಯ ಬಳಿಕ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಹೇಳಿದರು.

loading...