ನೆರೆ ಹಾನಿಗೆ ಪರಿಹಾರ ನೀಡುವಂತೆ ಪ್ರಧಾನಿ ಭೇಟಿಯಾದ ಸಿಎಂ ನಿಯೋಗ

0
18


ನವದೆಹಲಿ

ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಸಾಕಷ್ಟು ಹಾನಿಯಾಗಿದ್ದು ಕೇಂದ್ರದಿಂದ ಹೆಚ್ಚಿನ ಅನುದಾನ ನೀಡುವಂತೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಭೇಟಿಯಾಗಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸುರೇಶ ಅಂಗಡಿ, ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕ ಗೋವಿಂದ ಕಾರಜೋಳ,‌ಆರ್. ಅಶೋಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...