ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

0
20

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಕನ್ನಡಮ್ಮ ಸುದ್ದಿ-ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಯಲ್ಲಮ್ಮನವಾಡಿ ಗ್ರಾಮದ ಹೊರವಲಯದ ತೋಟದ ವಸತಿ ಬಳಿ ನಡೆದಿದೆ.
ರವಿವಾರ ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಮೃತನನ್ನು ಕೊಕಟನೂರ ಗುಂಡದ ಖೋಡಿ ತೋಟದ ವಸತಿ ನಿವಾಸಿ ಬಸವರಾಜ ಅಣ್ಣಪ್ಪ ಉಳ್ಳಾಗಡ್ಡಿ (೩೦) ಎಂದು ಗುರುತಿಸಲಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ, ಈತನ ಪತ್ನಿ ಅನ್ನಪೂರ್ಣ ಅವರು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

loading...