ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಮುನ್ನಡೆ

0
7

ಕುಮಟಾ: ಪಟ್ಟಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಾರಂಭ. ೯.೩೦ರ ವರೆಗೆ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ೪೪ ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

loading...