ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾಗಿ ಸಂಜಯ ಪಾಟೀಲ ನೇಮಕ

0
21


ಬೆಳಗಾವಿ
ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಮಹಾನಗರ ಅಧ್ಯಕ್ಷರಾಗಿ ಶಶಿಕಾಂತ ಪಾಟೀಲ ಹಾಗೂ ಚಿಕ್ಕೋಡಿ ಜಿಲ್ಲೆಯ ಅಧ್ಯಕ್ಷರಾಗಿ ಡಾ. ರಾಜೇಶ್ ನೇರ್ಲಿ ನೇಮಕಗೊಂಡಿದ್ದಾರೆ.

ಬಿಜೆಪಿಗಾಗಿ ಪಕ್ಷದ ಕಾರ್ಯಕರ್ತರು ಅಹರ್ನಿಶಿ ದುಡಿಯಲು ಸಿದ್ದರಿದ್ದಾರೆ. ಆದರೆ, ಎಲ್ಲವೂ ಇದ್ದು, ಪಕ್ಷವನ್ನು ಸಂಘಟಿಸುವಲ್ಲಿ ನಾಯಕರು ಮೈಮರೆಯುವುದನ್ನು ಬಿಟ್ಟು ಪಕ್ಷದ ಬಲವರ್ಧನೆಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲಿ ಎನ್ನುವುದು ಕಾರ್ಯಕರ್ತರ ಆಸೆಯಾಗಿದೆ.

loading...