ಮತ್ತೊಂದು ತಾರಾ ಕಲ್ಯಾಣ

0
32

ಬೆಂಗಳೂರು:- ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ತಾರಾ ಜೋಡಿಗೆ ಕಂಕಣಭಾಗ್ಯ ಕೂಡಿಬಂದಿದೆ. ನಟ ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಬಹುಕಾಲ ಸ್ನೇಹಿತರಾಗಿದ್ದ ಇವರು ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ.
ಅಕ್ಟೋಬರ್ 22ರಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 6ಕ್ಕೆ ಮದುವೆ ದಿನಾಂಕವನ್ನು ನಿಗದಿಪಡಿಸಲಾಗಿದೆ.

loading...