ಸಚಿವ ಸಿ.ಟಿ.ರವಿಗೂ ಒಕ್ಕರಿಸಿದ ಕೊರೋನಾ ಸೋಂಕು

0
23

ಬೆಳಗಾವಿ

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸಿ.ಟಿ. ರವಿ, ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

loading...