ಸಿಇಎಸ್ ಪ್ರೌಢಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ

0
18

ಯಮಕನಮರಡಿ 18: ಹುಕ್ಕೇರಿ ತಾಲೂಕಿನ ಬೀದರೆವಾಡಿ ಗ್ರಾಮದ ವಿದ್ಯಾರ್ಥಿನಿ ಮಾಲಾ ಅಪ್ಪಣ್ಣಾ ತೇರಣಿ (16) ಇವಳು 2015-16 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತೀರ್ಣರಾಗಿದ್ದರಿಂದ ಮನನೊಂದು ತನ್ನ ಮನೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪಿ.ಎಸ್.ಐ ಬಿ.ಎಸ್.ತಳವಾರ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

loading...

LEAVE A REPLY

Please enter your comment!
Please enter your name here