ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ ಮೇಲೆ ಎಫ್‌ಐಆರ್

0
20

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರವಾಗಿರುವ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆಸಂತೋಷ್ ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡು ವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದೆ.

loading...