ಸ್ಮಾರ್ಟ್ಸಿಟಿ ಅಧಿಕಾರಿಗಳೊಂದಿಗೆ ಸಭೆ

0
2

ಬೆಳಗಾವಿ: ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ಉತ್ತರ ಕ್ಷೆÃತ್ರದಲ್ಲಿ ನಡೆಯುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯಲು ಸೋಮವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಕರೆದಿದ್ದರು. ಈ ಸಂದರ್ಭದಲ್ಲಿ ಸ್ಮಾರ್ಟಸಿಟಿಯ ಎಲ್ಲ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಹಾಜರಿದ್ದರು.

loading...