ಹಲವೆಡೆ ವಿದ್ಯುತ್ ನಿಲುಗಡೆ

0
5

ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಕರಂಬಳ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ, ಚಾಪಗಾಂವ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಗ್ರಾಮಗಳಿಗೆ ಮೇ.೨೦ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

loading...