ಲಿಂಬೆ ಹಿಂದಿರುವ ರಹಸ್ಯವೇನು?

0
84

ನೈಸರ್ಗಿಕವಾಗಿ ದೊರೆಂುುುವ ತರಕಾರಿ ಹಣ್ಣುಗಳು ಒಂದಿಲ್ಲೊಂದು ವಿಸ್ಮಂುುಕಾರಿ ಅಂಶಗಳಿಂದ ಸಮ್ಮಿಳಿತವಾಗಿದೆ. ಬರೀ ಸಿಹಿಂುುಾದ ಹಣ್ಣು ಮತ್ತು ತರಕಾರಿಯಿಂದ ಮಾತ್ರ ಆರೋಗ್ಯವಲ್ಲ. ಹುಳಿ, ಒಗರು, ಕಹಿ ಇರುವ ತರಕಾರಿ ಹಣ್ಣುಗಳೂ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಮಾಡಿ: ತಿಂಗಳ ಮುಟ್ಟಿನ ತಡವಾಗುವಿಕೆಗಾಗಿ ಮನೆಮದ್ದುಗಳು ಇಂತಹ ತರಕಾರಿ ಹಣ್ಣುಗಳ ದಿನನಿತ್ಯದ ಸೇವನೆಯಿಂದ ನಮಗೆ ಲಾಭವೇ ಹೆಚ್ಚು ಹೊರತು ನಷ್ಟವಲ್ಲ. ಇಂದು ನಾವು ಹೇಳಹೊರಟಿರುವ ಅಂತಹ ತರಕಾರಿ ಹಣ್ಣು ಲಿಂಬೆ ಹಣ್ಣಾಗಿದೆ. ಇದು ಸಿಹಿ ಅಂಶದಿಂದ ಕೂಡಿಲ್ಲದಿದ್ದರೂ ತನ್ನ ಚಲತ್ಕಾರೀ ಆರೋಗ್ಯ ಸುಧಾರಕ ಅಂಶಗಳಿಂದ ಶ್ರೀಮಂತವಾಗಿದೆ.ಲಿಂಬೆಯಿಂದ ಹಲವಾರು ಆರೋಗ್ಯಕಾರಿ ಪ್ರಂುೋಜನಗಳಿವೆ.

            ಪ್ರಾತಃ ಕಾಲದಲ್ಲಿ ಲಿಂಬೆ ಬೆರೆಸಿದ ನೀರನ್ನು ಕುಡಿಂುುುವುದರಿಂದ ರೋಗನಿರೋದಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಲಿಂಬೆ ಸತ್ವದ ನೀರು ಬ್ಯಾಕ್ಟಿರಿಂುುಾ ಮತ್ತು ವೈರಸ್ ವಿರುದ್ಧ ಹೋರಾಡುವ ಅಂಶಗಳನ್ನು ಒಳಗೊಂಡಿದೆ. ಲಿಂಬೆಂುುಲ್ಲಿರುವ ಸಿಟ್ರಿಕ್ ಆಸಿಡ್, ಕ್ಯಾಲ್ಶಿಂುುಂ, ಮೆಗ್ನೇಶಿಂುುಂ, ವಿಟಮಿನ್ ಸಿ ಮತ್ತು ರೋಗದ ವಿರುದ್ಧ ಹೋರಾಡುವ ಸತ್ವಗಳನ್ನು ಒಳಗೊಂಡಿದೆ. ಶುದ್ಧವಾದ ಲಿಂಬೆನೀರಿನಿಂದ ಹಲವಾರು ಪ್ರಂುೋಜನಗಳಿವೆ ಅದು ಂುುಾವುವು ಎಂಬುದನ್ನು ತಿಳಿದುಕೊಳ್ಳೌಣ. ಜೀರ್ಣಕ್ರಿಂುೆು: ದೇಹದಲ್ಲಿರುವ ವಿಷಕಾರಿ ಅಂಶವನ್ನು ಲಿಂಬೆ ನಿರು ಹೊರಹಾಕುತ್ತದೆ. ಜೀರ್ಣಕ್ರಿಂುೆು ವ್ಯವಸ್ಥೆಂುುಲ್ಲಿ ಕಂಡುಬರುವ ವಿಷಕಾರಿ ಅಂಶವನ್ನು ಹೋಗಲಾಡಿಸಲು ಲಿಂಬೆ ನೀರು ಅಗತ್ಯ. ಕ್ಯಾನ್ಸರ್ ರೋಗಿಗಳಲ್ಲಿ ಕರುಳಿನ ಚಲನೆಗಳು ಸುಧಾರಣೆೆಗೊಳ್ಳಲು ವೈದ್ಯರು ಲಿಂಬೆ ನೀರನ್ನು ಸೂಚಿಸುತ್ತಾರೆ. ಸ್ವಚ್ಛಕಾರಿ: ಮೂತ್ರವನ್ನು ನಿರ್ಬಂಧಿಸುವ ಅನಗತ್ಯ ಸಾಮಾಗ್ರಿಗಳು ಮತ್ತು ವಿಷಕಾರಿ ಅಂಶಗಳನ್ನು ಲಿಂಬೆ ನೀರು ಹೊರದೂಡುತ್ತದೆ. ಬೆಳಗ್ಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸುವುದು ದೇಹದಲ್ಲಿ ಮೂತ್ರವಿಸರ್ಜನೆಂುುನ್ನು ಹೆಚ್ಚು ಮಾಡುತ್ತದೆ. ಲಿಂಬೆ ವಿಟಮಿನ್ ಸಿ ಮತ್ತು ಪೊಟಾಶಿಂುುಂ ಸತ್ವಗಳಿಂದ ಕೂಡಿದ್ದು ಮೆದುಳು ಹಾಗೂ ನರ ರಚನೆಗಳನ್ನು ಸುದೃಡಗೊಳಿಸುತ್ತದೆ. ವಿಟಮಿನ್ ಸಿ ಂುುನ್ನು ಅಸ್ತಮಾ ಮತ್ತು ಇತರ ಉಸಿರಾಟ ತೊಂದರೆಗಳ ನಿವಾರಣೆಗೆ ಓಷಧವಾಗಿದೆ. ಲಿಂಬೆ ನೀರನ್ನು ನಿತ್ಯವೂ ಸೇವಿಸುವುದರಿಂದ ದೇಹದಲ್ಲಿರುವ ಏಸಿಡಿಟಿ ದೂರಾಗುತ್ತದೆ. ತ್ವಚೆಂುುಲ್ಲಿರುವ ನೆರಿಗೆ ಮೊಡವೆಗಳನ್ನು ಹೋಗಲಾಡಿಸಲು ಲಿಂಬೆಂುುಲ್ಲಿರುವ ವಿಟಮಿನ್ ಸಿ ಮತ್ತು ಆಂಟಿಂುೋಕ್ಸಿಡೆಂಟ್ ಸಹಕಾರಿಂುುಾಗಿದೆ. ಇದು ತ್ವಚೆಂುುಲ್ಲಿರುವ ಕೊಳೆಂುುನ್ನು ಹೋಗಲಾಡಿಸಿ ತ್ವಚೆಂುುನ್ನು ಶುಭ್ರಗೊಳಿಸುತ್ತದೆ. ನಿಮ್ಮ ಒತ್ತಡಗಳನ್ನು ದೂರಮಾಡುವ ಶಕ್ತಿ ಲಿಂಬೆ ನೀರಿಗಿದೆ ಎಂಬುದು ನಿಮಗೆ ತಿಳಿದಿದೆಂುೆು? ಜೀರ್ಣಕ್ರಿಂುೆುಂುುನ್ನು ಸುದಾರಿಸುವ ಅಂಶ ಲಿಂಬೆ ನೀರಿಗಿದೆ ಇದರಿಂದ ನಮ್ಮ ದೇಹಕ್ಕೆ ಶಕ್ತಿ ಉಂಟಾಗಿ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.

loading...

LEAVE A REPLY

Please enter your comment!
Please enter your name here