ಇಂದು ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆ

0
28

 

ಇಳಕಲ್ಲ 22: ಇಲ್ಲಿಯ ಆಶಾದೀಪ ಅಂಗವಿಕಲರ ಸೇವಾ ಸಂಸ್ಥೆಯ ವತಿಯಿಂದ ಇಂದು ನಗರಸಭೆಯ ಎದುರಿನ ಅಂಬೇಡ್ಕರ ಭವನದಲ್ಲಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಘು ಹುಬ್ಬಳ್ಳಿ ತಿಳಿಸಿದ್ದಾರೆ.
ಚಕ್ರ ಎಸೆತ, ಗುಂಡು ಎಸೆತ, ಮ್ಯೂಜಿಕಲ್ ಚೇರ್, ರಂಗೋಲಿ ಸ್ಪರ್ಧೆಗಳನ್ನು ಮುಂಜಾನೆ 10 ಗಂಟೆಗೆ ನಡೆಯಲಿವೆ ಎಂದು ಅವರು ತಿಳಿಸಿದ್ದು ತಾಲೂಕಿನಲ್ಲಿ ಇರುವ ವಿಕಲಚೇತನರು ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಮೆರೆಯಬೇಕು ಎಂದು ಹೇಳಿದ್ದಾರೆ.

loading...

LEAVE A REPLY

Please enter your comment!
Please enter your name here