ಅಹೋರಾತ್ರಿ ಧರಣಿ ಸತ್ಯಾಗ್ರಹ

0
65

ಮುಂಡಗೋಡ: ಹುನಗುಂದ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಅಗಡಿ ಗ್ರಾಮ ಶಾಂತಿನಗರ ಮಿನಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸ್ಥಳಿಯರಿಗೆ ಆದ್ಯತೆ ನೀಡಿ ಆಯ್ಕೆ ನಡೆಸಬೇಕೆಂದು ಒತ್ತಾಯಿಸಿ ಇಲ್ಲಿಯ ತಹಸೀಲ್ದಾರ ಕಛೇರಿ ಎದುರು ಆರಂಬಿಸಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 6 ನೇ ದಿನಕ್ಕೆ ಕಾಲಿಟ್ಟಿದ್ದು, ಮಾಜಿ ಶಾಸಕ ವಿ.ಎಸ್.ಪಾಟೀಲ ಪಾಲ್ಗೊಂಡು ಧರಣಿನಿರತರಿಗೆ ಸಾಥ ನೀಡುವುದರೊಂದಿಗೆ ಬೆಂಬಲಿಸಿದ್ದಾರೆ. ನ್ಯಾಯ ಒದಗಿಸುವ ಬಗ್ಗೆ ಲಿಖಿತ ಬರವಸೆ ನೀಡುವಂತೆ ದರಣಿ ನಿರತರು ಪಟ್ಟು ಹಿಡಿದಿದ್ದಾರೆ. ದಲಿತ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಚಿದಾನಂದ ಹರಿಜನ, ಮಾರ್ಟಿನ ಬಳ್ಳಾರಿ ಪುಷ್ಪಾ ಗರಗದ ಮುಂತಾದವರು ದರಣಿ ನಡೆಸುತ್ತಿದ್ದಾರೆ.

loading...

LEAVE A REPLY

Please enter your comment!
Please enter your name here